Udayavni Special

ಸಿಂಗಾರಗೊಳ್ಳುತ್ತಿದೆ 18ನೇ ಚಿತ್ರಸಂತೆ

ನಾಳೆಯಿಂದ 1 ತಿಂಗಳ ಕಾಲ ಆನ್‌ಲೈನ್‌ ಮೂಲಕ ಚಿತ್ರಸಂತೆ

Team Udayavani, Jan 2, 2021, 12:20 PM IST

ಸಿಂಗಾರಗೊಳ್ಳುತ್ತಿದೆ 18ನೇ ಚಿತ್ರಸಂತೆ

ಬೆಂಗಳೂರು: 18ನೇ ಚಿತ್ರಸಂತೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತು ಸಿದ್ಧಗೊಂಡಿದೆ. ಹೊಸ ಸಂದೇಶದೊಂದಿಗೆ ಈ ಬಾರಿಯ ಚಿತ್ರಸಂತೆ ಜ.3ರಂದು ಅನಾವರ ಣಗೊಳ್ಳಲಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಚಿತ್ರ ಕಲಾ ಪರಿಷತ್ತಿನ ಆವರಣವನ್ನು ಚಿತ್ರಕಲಾ ವಿದ್ಯಾರ್ಥಿಗಳು ಭಿನ್ನ ರೀತಿಯಲ್ಲಿ ಸಿಂಗರಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಚಿತ್ರ ಸಂತೆಗಾಗಿಯೇ ಪ್ರತಿ ವರ್ಷ ಚಿತ್ರಕಲಾ ಪರಿಷತ್ತು ಭಿನ್ನ ಸಂದೇಶ  ದೊಂದಿಗೆ ಅಣಿಯಾಗಲಿದೆ. ಈ ಬಾರಿ ಕೋವಿಡ್ ವಾರಿಯರ್ಸ್‌ಗೆ ಚಿತ್ರಸಂತೆ ಸಮರ್ಪಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಕೋವಿಡ್ ವೈರಸ್‌ ಕುರಿತ ಸಂದೇಶ ಸಾರುವ ಪ್ರತಿಕೃತಿಗಳನ್ನು ರಚಿಸಲಾಗಿದೆ.ಚಿತ್ರಕಲಾ ಪರಿಷತ್ತಿನ ಸುಮಾರು 150 ಮಂದಿ ವಿದ್ಯಾರ್ಥಿಗಳು ಚಿತ್ರ ಸಂತೆ ಆವರಣವನ್ನು ಭಿನ್ನಶೈಲಿಯಲ್ಲಿ ಅಲಂಕರಿಸಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುತ್ತಿರುವ ಹಿನ್ನೆಲೆ ಕರ್ನಾಟಕ ಚಿತ್ರಕಲಾ ಪರಿಷತ್ತು ಇದೇ ಮೊದಲ ಬಾರಿಗೆ ಆನ್‌ಲೈನ್‌ ಮೂಲಕ ದೊಡ್ಡ ಮಟ್ಟದಲ್ಲಿ ಚಿತ್ರಸಂತೆ ಆಯೋಜಿಸಿದೆ. ಜ.3 ರಿಂದ 1 ತಿಂಗಳ ಕಾಲ ಸಂತೆ ನಡೆಯಲಿದೆ.

ಇದನ್ನೂ ಓದಿ : ಸೋತಿರುವ ಆಸೀಸ್ ಗೆ ಮತ್ತೊಂದು ಆಘಾತ: ಮೂರನೇ ಪಂದ್ಯದಲ್ಲಿ ಪ್ರಮುಖ ಆಟಗಾರ ಆಡುವುದು ಡೌಟ್!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್‌. ಶಂಕರ್‌, ಚಿತ್ರಕಲಾ ಪರಿಷತ್ತಿಗೆ 60 ವರ್ಷತುಂಬಿರುವ ಹಿನ್ನೆಲೆ ವರ್ಷ ಪೂರ್ತಿ ಭಿನ್ನ ರೀತಿಯ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು. ಇದೇ ಮೊದಲ ಬಾರಿಗೆ 1 ತಿಂಗಳ ಕಾಲ ಆನ್‌ಲೈನ್‌ ಮೂಲಕ ಚಿತ್ರಸಂತೆ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿಯ ಚಿತ್ರಸಂತೆಯನ್ನು ಕೋವಿಡ್ ಸೇನಾನಿಗಳಿಗೆ ಅರ್ಪಣೆ ಮಾಡಲಾಗುತ್ತಿದೆ.

ಹೊರ ರಾಜ್ಯದ ಕಲಾವಿದರಷ್ಟೇ ಅಲ್ಲದೆ ವಿದೇಶಿ ಕಲಾವಿದರೂ ಆನ್‌ಲೈನ್‌ ಚಿತ್ರ ಸಂತೆಯಲ್ಲಿ ಭಾಗವಹಿಸಲಿದ್ದಾರೆ. ಭಿನ್ನರೀತಿಯಲ್ಲಿ ಸಂತೆ ನಡೆಯಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಸಚಿವ ನಾರಾಯಣಗೌಡ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಸಚಿವ ನಾರಾಯಣಗೌಡ

11

ಬೆಂಗಳೂರಿನಲ್ಲಿ ರೋಬೋಟಿಕ್‌ ಹೈಟೆಕ್‌ ಆಸ್ಪತ್ರೆ

ಪತ್ನಿ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

ಪತ್ನಿ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

An incident at Poorneshwara Nagar police station

ಕೊಲೆಗೈದು ಶವ ಸಮೇತ ಠಾಣೆಗೆ ಬಂದ್ರು

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.