ಇಂದು ಗೌಡರಿಂದ ಪ್ರಧಾನಿ ಮೋದಿ ಭೇಟಿ
Team Udayavani, Aug 10, 2017, 6:05 AM IST
ಬೆಂಗಳೂರು: ಶ್ರವಣಬೆಳಗೊಳದಲ್ಲಿ ಮುಂದಿನ ವರ್ಷ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ ನೀಡುವುದು ಸೇರಿದಂತೆ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಸಂಸತ್ ಭವನದಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಗೆ ದೇವೇಗೌಡರ ಭೇಟಿಗೆ ಸಮಯ ನಿಗದಿಯಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?