ಮೇ 1 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ
Team Udayavani, Apr 28, 2018, 6:40 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ 1ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಚಾಮರಾಜನಗರ, ಉಡುಪಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೂ ಭೇಟಿ ನೀಡಿ ಶ್ರೀಗಳಿಗೆ ಗೌರವ ಸಮರ್ಪಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿಯಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ 2.30 ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ, ಸಂಜೆ 3 ಗಂಟೆಗೆ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ, ಸಂಜೆ 6.15ಕ್ಕೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ