Udayavni Special

ಕೃಷಿ ಆವಿಷ್ಕಾರಗಳಿಗೆ ಆದ್ಯತೆ

Team Udayavani, May 24, 2018, 11:07 AM IST

agriculture.jpg

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಆವಿಷ್ಕಾರಗಳನ್ನು ಕೈಗೊಳ್ಳುವ ಮೂಲಕರೈತರಿಗೆ ನೆರವಾಗಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೇಂದ್ರ ವಿದ್ಯುತ್‌ ಸಂಶೋಧನಾ ಸಂಸ್ಥೆ (ಸಿಪಿಆರ್‌ಐ) ನಿವೃತ್ತ ನಿರ್ದೇಶಕ ಡಾ.ಎಸ್‌.ಸೀತಾರಾಮು ಕರೆ ನೀಡಿದರು.

ನಗರದ ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ “ಇಂಟರ್‌ ಕಾಲೇಜ್‌ ಪ್ರಾಜೆಕ್ಟ್ ಎಕ್ಸ್‌ಪೋ-2018′ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದ ಅವರು, ವಿಶ್ವವಿದ್ಯಾ ಲಯ ಗಳು ಆವಿಷ್ಕಾರಗಳಲ್ಲಿ ತೊಡಗಿಕೊಳ್ಳಲು ವಿದ್ಯಾರ್ಥಿ ಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ಹೆಚ್ಚಿನ ಉತ್ಸಾಹದಿಂದ
ವಿದ್ಯಾರ್ಥಿಗಳು ಸಂಶೋಧನಾ ಕಾರ್ಯದಲ್ಲಿ ತಮ್ಮನ್ನು ತೊಡಗಿ ಸಿಕೊಳ್ಳಲು ಸಹಾಯಕ ‌ವಾಗುತ್ತದೆ ಎಂದು
ಹೇಳಿದರು.

ಕಾಲೇಜಿನ ವಿದ್ಯಾರ್ಥಿಗಳು ಸಂಶೋಧನೆಯ ಮೂಲಕ ಅತ್ಯುತ್ತಮವಾದ ಪ್ರಾಜೆಕ್ಟ್ಗಳನ್ನು ತಯಾರಿಸಿದ್ದು, ಅವುಗಳನ್ನು ವೀಕ್ಷಿಸಿದಾಗ ಅವರಲ್ಲಿ ಅಡಗಿರುವಂತಹ ಸೃಜನಶೀಲತೆ ಎದ್ದು ಕಾಣುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕೃಷಿ ಕ್ಷೇತ್ರಗಳಲ್ಲಿ ರೈತರಿಗೆ ಅನುಕೂಲವಾಗುವಂತಹ ಆವಿಷ್ಕಾರಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಜೆಕ್ಟ್ ಎಕ್ಸ್‌ಪೋದಲ್ಲಿ ಮೆಕಾನಿಲ್‌ ಎಂಜಿನಿಯರಿಂಗ್‌, ಸಿವಿಲ್‌ ಎಂಜಿನಿಯರಿಂಗ್‌, ಮಾಹಿತಿ ವಿಜ್ಞಾನ, ಎಲೆಕ್ಟ್ರಾನಿಕ್‌ ಮತ್ತು ಸಂವಹನ ಹಾಗೂ ಕಂಪ್ಯೂಟರ್‌ ವಿಜ್ಞಾನದ ಅಂತಿಮ ಸೆಮಿಸ್ಟರ್‌ನ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಕೃಷಿ, ಆರೋಗ್ಯ, ರೋಬೊಟಿಕ್ಸ್‌, ಸಾಫ್ಟ್ವೇರ್‌ ಸೇರಿದಂತೆ 200ಕ್ಕೂ ಹೆಚ್ಚು ಪ್ರಾಜೆಕ್ಟ್ಗಳನ್ನು ತಯಾರಿಸಿದ್ದಾರೆ.

ಸ್ಮಾರ್ಟ್‌ ಮಾದರಿಯಲ್ಲಿ ಮನೆಯ ಸಂರಕ್ಷಣೆ, ಹೊಲದಲ್ಲಿ ಬೆಳೆಯುವ ಬೆಳೆಗಳಿಗೆ ನೀರು ಆಯಿಸುವುದು, ಮಾಲಿನ್ಯ ನಿಯಂತ್ರಣ, ವಿಕಲಚೇನತರಿಗೆ ಪರೀಕ್ಷೆ ಬರೆಯುವ ಸಾಧನ, ಸ್ಮಾರ್ಟ್‌ ಬ್ಲೈಡ್‌ ಸ್ಟಿಕ್‌, ಸ್ಮಾರ್ಟ್‌ ಪಾರ್ಕಿಂಗ್‌, ಏಕಕಾಲದಲ್ಲಿ ಕಟಾವು, ಔಷಧಿ ಸಿಂಪಡಣೆ ಸೇರಿದಂತೆ ಹಲವು ಕೆಲಸಗಳನ್ನು ಮಾಡುವ ಕೃಷಿ ಯಂತ್ರ, ಉಯ್ನಾಲೆ ಆಡುವ ಮೂಲಕ ನೀರು ಪಂಪ್‌ ಮಾಡುವ ಯಂತ್ರ ಸೇರಿದಂತೆ ಹಲವಾರು ಪ್ರಾಜೆಕ್ಟ್ಗಳು ಪ್ರದರ್ಶಿಸಿದರು.

ಬೈಕ್‌ನಿಂದ ವಿದ್ಯುತ್‌ ಉತ್ಪಾದನೆ: ವಿದ್ಯಾರ್ಥಿ ಎಸ್‌.ಪ್ರಶಾಂತ್‌ ದ್ವಿಚಕ್ರ ವಾಹನದಿಂದ ವಿದ್ಯುತ್‌ ಉತ್ಪಾದಿಸುವ ಪ್ರಯೋಗ ಮಾಡಿದ್ದು, ಬೈಕ್‌ ಚಾಲನೆಯಲ್ಲಿರುವಾಗ ಸೈಲೆನ್ಸರ್‌ನಿಂದ ಹೊರ ಬರುವ ಗಾಳಿಯಿಂದ ವಿದ್ಯುತ್‌ ಉತ್ಪತ್ತಿದಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ನಿಟ್ಟಿನಲ್ಲಿ ಪ್ರಶಾಂತ್‌ ಈಗಾಗಲೇ ಸಂಶೋಧನೆ ಕೈಗೊಂಡಿದ್ದು, ಅದು ಯಶಸ್ವಿಯಾಗಿದೆ.

ಮಾಲಿನ್ಯ ನಿಯಂತ್ರಣ ವಾತಾವರಣದಲ್ಲಿರುವ ಧೂಳಿನ ಕಣಗಳನ್ನು ನಿಯಂತ್ರಿಸುವಲ್ಲಿ ಪಾಚಿ ಪರಿಣಾಮಕಾರಿ ಯಾಗಿ
ಕಾರ್ಯನಿರ್ವಹಿಸುತ್ತದೆ. ಪಾಚಿ ಬೆಳೆಸಿದ ಕೃತಕ ಗೋಡೆಗಳನ್ನು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಇರಿಸುವುದರಿಂದ ಆ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಿಸಬಹುದು. 275 ಗಿಡಗಳು ನಿಯಂತ್ರಿಸಬಹುದಾದ ಧೂಳನ್ನು ಒಂದು ಕೃತಕ ಪಾಚಿ ಗೋಡೆ ನಿಯಂತ್ರಿಸುತ್ತದೆ ಎಂದು ವಿದ್ಯಾರ್ಥಿಗಗನ್‌ ಮಾಹಿತಿ ನೀಡಿದರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

babri1

ಬಾಬರಿ ಮಸೀದಿ ಪ್ರಕರಣ ನಾಳೆ ತೀರ್ಪು; ಒಟ್ಟಾರೆ ಘಟನೆಯ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಬಿಹಾರ: ಚುನಾವಣೆಗೂ ಮುನ್ನ ಮೈತ್ರಿಪಕ್ಷದಲ್ಲಿ ಒಡಕು, ನಿತೀಶ್ ವಿರುದ್ಧ LJP ಅಭ್ಯರ್ಥಿ?

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಸುಶಾಂತ್ ಸಾವಿನ ಪ್ರಕರಣ: ಫೋರೆನ್ಸಿಕ್ ವರದಿಯಲ್ಲೇನಿದೆ? ಯಾರಿಗೂ ಕ್ಲೀನ್ ಚಿಟ್ ಇಲ್ಲ

ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

ವಿಪಕ್ಷಗಳ ಬಣ್ಣ ಬಯಲಿಗೆಳೆದ ಪ್ರಧಾನಿ ಮೋದಿ; ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪುರಾವೆ ಕೇಳಿದ್ರು

ವಿಪಕ್ಷಗಳ ಬಣ್ಣ ಬಯಲಿಗೆಳೆದ ಪ್ರಧಾನಿ ಮೋದಿ; ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪುರಾವೆ ಕೇಳಿದ್ರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

bng-tdy-2

ಕೋಮಾದಲ್ಲಿದ್ದ ಯುವಕನ ಆರೈಕೆ ಮಾಡಿದ ಪೊಲೀಸರು

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಓಕಳಿಪುರಕಾರಿಡಾರ್‌ ಪೂರ್ಣಕ್ಕೆ ಬೇಕು 1ವರ್ಷ

ಹತ್ತೇ ನಿಮಿಷದಲ್ಲಿ ನಗರಕ್ಕೆ  ಬನ್ನಿ

ಹತ್ತೇ ನಿಮಿಷದಲ್ಲಿ ನಗರಕ್ಕೆ ಬನ್ನಿ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

ಕಥೆ ಹೇಳುವ ತಂಡದ ಜತೆ ಮೋದಿ ಮಾತುಕತೆ

MUST WATCH

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavaniಹೊಸ ಸೇರ್ಪಡೆ

ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ  ಕಲಿಸಿ

ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ ಕಲಿಸಿ

ಕರಾವಳಿ ಮೀನುಗಾರಿಕೆಯ ಕುರಿತು ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಚಿತ್ರಕಲಾವಿದರ ತಂಡ

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

ಬಳ್ಳಾರಿಯಲ್ಲಿ 4ಕ್ಕೆಶಿಕ್ಷಕರ ಅರ್ಹತಾ ಪರೀಕ್ಷೆ

ಬಳ್ಳಾರಿಯಲ್ಲಿ 4ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

ಪಕ್ಷದ ಭರವಸೆಯಂತೆ ಮುನಿರತ್ನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ : ಡಾ.ಕೆ. ಸುಧಾಕರ್‌

babri1

ಬಾಬರಿ ಮಸೀದಿ ಪ್ರಕರಣ ನಾಳೆ ತೀರ್ಪು; ಒಟ್ಟಾರೆ ಘಟನೆಯ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.