ಕ್ಲಬ್‌ ಹೌಸ್‌ನಲ್ಲಿ ಪಾಕ್‌ ಪರ ಘೋಷಣೆ: ಇಬ್ಬರ ವಿಚಾರಣೆ

Team Udayavani, Aug 24, 2022, 11:44 AM IST

ಕ್ಲಬ್‌ ಹೌಸ್‌ನಲ್ಲಿ ಪಾಕ್‌ ಪರ ಘೋಷಣೆ: ಇಬ್ಬರ ವಿಚಾರಣೆ

ಬೆಂಗಳೂರು: ಕ್ಲಬ್‌ ಹೌಸ್‌ನ ವಿಚಾರವೊಂದರ ಕುರಿತ ಚರ್ಚೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿ ಪೋಸ್ಟ್‌ ಮಾಡಿದ್ದ ಪ್ರಕರಣ ಸಂಬಂಧ ಸಂಪಿಗೆಹಳ್ಳಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

ಇತರೆ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಬಳ್ಳಾರಿ ಮೂಲದ ಸುರಭ್‌ ಮತ್ತು ಬೆಂಗಳೂರಿನ ಸಹಕಾರ ನಗರದ ರಾಹುಲ್‌ ಎಂಬುವರನ್ನು ವಿಚಾರಣೆ ನಡೆಸಲಾಗಿದೆ. ಹಾಗೆಯೇ ಇದುವರೆಗೂ ಸುಮಾರು 10ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಲಬ್‌ ಹೌಸ್‌ನ ಚರ್ಚೆ ವೇಳೆ ಕೆಲವರು ಪಾಕ್‌ ಪರ ಘೋಷಣೆ ಕೂಗಿದ್ದರು. ಈ ಸಂಬಂಧ ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡಿದ್ದವು. ಈ ಬಗ್ಗೆ ಪರಿಶೀಲಿಸಿದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಇಬ್ಬರು ಆರೋಪಿಗಳಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಿ, ಕಳುಹಿಸಲಾಗಿದೆ. ಆರೋಪಿಗಳ ಪೈಕಿ ಸುರಭ್‌ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿರುವ ಸಾಫ್ಟ್ವೇರ್‌ ಕಂಪನಿಯಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದಾನೆ. ರಾಹುಲ್‌ ಕೂಡ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕ್ಲಬ್‌ ಹೌಸ್‌ನಲ್ಲಿ ವಿಚಾರವೊಂದರ ಚರ್ಚೆ ವೇಳೆ ಕೆಲವರು ಅನಗತ್ಯವಾಗಿ ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿದ್ದರು. ಅಲ್ಲದೆ, ತಾಕತ್‌ ಇದ್ದರೆ ಪಾಕ್‌ ಪರ ಘೋಷಣೆ ಕೂಗಿ ಎಂದು ಸವಾಲು ಹಾಕಿದರು. ಹೀಗಾಗಿ ಪ್ರಚೋದನೆಗೊಳಗಾಗಿ ಪಾಕ್‌ ಪರ ಘೋಷಣೆ ಕೂಗಿದ್ದೇವೆ ಹೊರತು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿಲ್ಲ. ಜತೆಗೆ ತಮಾಷೆ ಮಾಡಲು ಹೋಗಿ ಈ ರೀತಿಯ ಎಡವಟ್ಟು ಮಾಡಿಕೊಂಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.