ಅಕ್ಯೂಮಾಸ್ನಿಂದ “ದೆ ದೇ ಪ್ಯಾರ್ ದೇ’ ಚಿತ್ರ ಪ್ರಚಾರ
Team Udayavani, May 25, 2019, 3:02 AM IST
ಬೆಂಗಳೂರು: ಬಾಲಿವುಡ್ ನಟ ಅಜಯ್ ದೇವಗನ್, ನಟಿ ಟಬು ಮತ್ತು ರಾಕುಲ್ ಪ್ರೀತ್ ಅಭಿನಯದ ಹೊಸ ಹಿಂದಿ ಚಿತ್ರ ‘ದೆ ದೇ ಪ್ಯಾರ್ ದೇ’ ಹಾಗೂ ‘ಅಕ್ಯೂಮಾಸ್’ ಆಯುರ್ವೇದಿಕ್ ಗ್ರಾನುಯೆಲ್ಸ್ ತಯಾರಕ ಕಂಪನಿ ದಿವಿಸಾ ಹರ್ಬಲ್ ಕೇರ್ ನಡುವೆ ಪ್ರಚಾರ ಒಪ್ಪಂದವೇರ್ಪಟ್ಟಿದೆ.
ಚಿತ್ರದುದ್ದಕ್ಕೂ ಮೈನವಿರೇಳಿಸುವ ಹಾಸ್ಯವುಳ್ಳ ಚಿತ್ರ ನಿರ್ದೇಶಿಸಿರುವ ಅಕಿವ್ ಅಲಿ ಹಾಗೂ ದಿವಿಸಾ ಕಂಪನಿ ಪ್ರತಿನಿಧಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಚಾರ ಒಡಂಬಡಿಕೆಗೆ ಸಹಿ ಹಾಕಿದ್ದಾರೆ. ನಂತರ ಮಾತನಾಡಿದ ಅವರು ಅಕ್ಯೂಮಾಸ್ ಆಯುರ್ವೇದಿಕ್ ಗ್ರಾನುಯೆಲ್ಸ್ ದೇಹದ ದುರ್ಬಲತೆಯನ್ನು ಕಡಿಮೆ ಮಾಡಿ ತೂಕ ಹೆಚ್ಚಿಸುವಲ್ಲಿ ಸಹಾಯ ಮಾಡಲಿದೆ. ಕೇವಲ ತೂಕ ಹೆಚ್ಚಿಸುವುದು ಮಾತ್ರವಲ್ಲ ಸ್ವಶಕ್ತಿಯನ್ನು ಹೆಚ್ಚಿಸಿ ದೇಹಕ್ಕೆ ಚೇತನ ತರಲಿದೆ.
18 ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟಿರುವ ಅಕ್ಯೂಮಾಸ್ ಆಯುರ್ವೇದಿಕ್ ವೈದ್ಯಕೀಯ ಸಂಸ್ಥೆಯಿಂದ ಪ್ರಮಾಣೀಕರಿಸಲ್ಪಟ್ಟಿದ್ದು, ಸಂಶಯವಿಲ್ಲದೆ ಯಾವುದೇ ವಯಸ್ಸಿನವರು ಕೂಡ ಸೇವಿಸಬಹುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್ಬಿಎಸ್ ಬಯೋಟೆಕ್ (ಘಟಕ-2) ಪ್ರತಿನಿಧಿಗಳು ಭಾಗವಹಿಸಿ ಚಿತ್ರ ತಂಡಕ್ಕೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA