ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!


Team Udayavani, Dec 7, 2021, 11:57 AM IST

mantri mall

ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿ ದ್ದರಿಂದ ಸೋ ಮವಾರ ಬಿಬಿಎಂಪಿ ಸಿಬ್ಬಂದಿ ಮತ್ತೆ ಆ ಮಾಲ್‌ ಅನ್ನು ಜಪ್ತಿ ಮಾಡಿದರು. ಕೇವಲ ತಿಂಗಳ ಅಂತರದಲ್ಲಿ ಮಂತ್ರಿಮಾಲ್‌ ಜಪ್ತಿ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ನವೆಂಬರ್‌ ಮಧ್ಯೆದಲ್ಲಿ ಮಲ್ಲೇ ಶ್ವರದ ಮಂತ್ರಿ ಮಾಲ್‌ಗೆ ಬೀಗ ಹಾಕಲಾಗಿತ್ತು. ಮತ್ತೆ ಮಧ್ಯಾ ಹ್ನದ ನಂತರ ಮನವಿ ಮೇರೆಗೆ 15 ದಿನಗಳ ಗಡುವು ನೀಡಿ ತೆರವುಗೊಳಿಸಲಾಗಿತ್ತು. ಈಗ ಗಡುವು ಮೀರಿದ್ದ ರಿಂದ 27.22 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರಿಂದ ಮತ್ತೆ ಜಪ್ತಿ ಮಾಡಲಾಗಿದೆ.

ಬಿಬಿಎಂಪಿ ಕಾಯ್ದೆ ಅನ್ವಯ ಯಾವುದೇ ಆಸ್ತಿ ಮಾಲಿಕ ಸಮ ರ್ಪಕ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿದಿ ಕೊಂಡಲ್ಲಿ ಕಂದಾಯ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಬೇಕು. ಅದರ ನಂತರವೂ ತೆರಿಗೆ ಪಾವತಿಸುವಲ್ಲಿ ವಿಫಲ ವಾದರೆ ಚರಾಸ್ತಿಗಳನ್ನು ವಶಕ್ಕೆ ಪಡೆಯಲು ಅವಕಾಶವಿದೆ. ಅದರಂತೆ, ಹಲವು ಬಾರಿ ನೋಟಿಸ್‌ ನೀಡಿ, ಗಡುವು ಕೊಟ್ಟರೂ ತೆರಿಗೆ ಪಾವತಿಸದ ಹಿನ್ನೆಲೆ ಈಗ ಮಾಲ್‌ನ್ನು ಬಂದ್‌ ಮಾಡಿ ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಒಂದು ವಾರ ದವರೆಗೆ ವಶಕ್ಕೆ ಪಡೆದಿರುವುದನ್ನು ಮುಂದುವರೆಸಲಾಗುತ್ತದೆ. ಆಗಲೂ, ತೆರಿಗೆ ಪಾವತಿಸಲು ಸಾಧ್ಯವಾಗದಿದ್ದರೆ, ಚರಾಸ್ತಿ ಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಪಶ್ಚಿಮ ವಲ ಯದ ಜಂಟಿ ಆಯುಕ್ತ ಶಿವಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮಂತ್ರಿಮಾಲ್‌ 2018-19ನೇ ಸಾಲಿನಿಂದ ಆಸ್ತಿ ತೆರಿಗೆ ಪಾವತಿಸದೇ ಸುಸ್ತಿದಾರ ಆಗಿದೆ. 2021ರ ಸೆ. 9ರಂದು ಮಾಲ್‌ಗೆ ಬೀಗ ಹಾಕಿ, ತೆರಿಗೆ ವಸೂಲಿಗೆ ಮುಂದಾದಾಗ ಐದು ಕೋಟಿ ರೂ. ಡಿಮ್ಯಾಂಡ್‌ ಡ್ರಾಫ್ಟ್‌ (ಡಿಡಿ) ಪಾವತಿಸಿ ಅ. 31ರ ಒಳಗೆ ಉಳಿದ ಹಣ ಪಾವತಿ ಸುವುದಾಗಿ ಮನವಿ ಮಾಡಿದ್ದರು. ಅದರಂತೆ ಬೀಗ ತೆರವುಗೊಳಿಸಿ, ಅವಕಾಶ ಕಲ್ಪಿಸಲಾಗಿತ್ತು. ಮತ್ತೆ ಗಡುವು ಮೀರಿದ್ದರಿಂದ ನವೆಂಬರ್‌ನಲ್ಲಿ ಬೀಗ ಹಾಕಲಾಗಿತ್ತು ಆಗಲೂ ಮನವಿ ಮೇರೆಗೆ ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP FLAG

ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ: ಜ. 25 ರಿಂದ ಮೂರು ದಿನ ಬಿಜೆಪಿ ಸಭೆ

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!

1-sdsa

ಬೆಂಗಳೂರಿನಲ್ಲಿ ಲಾರಿ ಪಲ್ಟಿ ; ಅಡಿಗೆ ಸಿಲುಕಿ ಹಿರಿಯ ಪತ್ರಕರ್ತ ದುರ್ಮರಣ

ಲಸಿಕೆ ವಿತರಣೆಯಲ್ಲಿ ಬಿಬಿಎಂಪಿ ಹಿಂದೆ!

ಲಸಿಕೆ ವಿತರಣೆಯಲ್ಲಿ ಬಿಬಿಎಂಪಿ ಹಿಂದೆ!

ಕದ್ದ ಬೈಕ್ ಗಳನ್ನೇ ಸಂಬಂಧಿಕರಿಗೆ ಗಿಫ್ಟ್ ಆಗಿ ಕೊಡುತ್ತಿದ್ದ ಚಾಲಾಕಿ ಕಳ್ಳ ಅಂದರ್

ಕದ್ದ ಬೈಕ್ ಗಳನ್ನೇ ಸಂಬಂಧಿಕರಿಗೆ ಗಿಫ್ಟ್ ಆಗಿ ಕೊಡುತ್ತಿದ್ದ ಚಾಲಾಕಿ ಕಳ್ಳ ಅಂದರ್

MUST WATCH

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

udayavani youtube

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ಯತ್ನಾಳ್

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

ಹೊಸ ಸೇರ್ಪಡೆ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.