ನನ್ನ ಕುಟುಂಬ ಸದಸ್ಯರನ್ನು ರಕ್ಷಿಸಿ: ನಟಿ ದಿಶಾ ಪೂವಯ್ಯ
Team Udayavani, Aug 19, 2018, 6:00 AM IST
![disha.jpg](https://www.udayavani.com/wp-content/uploads/2018/08/19/disha.jpg)
ಬೆಂಗಳೂರು: ತುಂಬು ಗರ್ಭಿಣಿ ಸೇರಿ ಸಂಕಷ್ಟದಲ್ಲಿ ಸಿಲುಕಿರುವ ತಮ್ಮ ಕುಟುಂಬದ ಸದಸ್ಯರು, ಸಂಬಂಧಿಕರು ಸೇರಿ 40 ಮಂದಿಯನ್ನು ರಕ್ಷಿಸುವಂತೆ ನಟಿ ದಿಶಾ ಪೂವಯ್ಯ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಮುಖ್ಯಮಂತ್ರಿ ಭೇಟಿ ಮಾಡಿದ ದಿಶಾ, ಈ ಬಗ್ಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ, ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ, ಸ್ವತ: ತಾವೇ ಮಡಿಕೇರಿಗೆ ಹೋಗುತ್ತಿದ್ದು, ತಾವು ಅಲ್ಲಿಗೆ ತಲುಪುವ ವೇಳೆಗೆ ನಿಮ್ಮ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.