‘ಮಂತ್ರಿಗಳೇ ನಮಗೆ ನೇಮಕಾತಿ ಆದೇಶ ನೀಡಿ’ : ಸಚಿವ ಪಾಟೀಲ್ ಮನೆ ಎದುರು ಧರಣಿ
Team Udayavani, Feb 8, 2021, 9:20 PM IST
ಬೆಂಗಳೂರು: ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ನಿವಾಸದ ಎದರು 20 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಕ್ಯಾಸಲ್ರಾಕ್ ಅರಣ್ಯದಲ್ಲಿ ಸಂಶಯಾಸ್ಪದ ಗನ್ ಪತ್ತೆ
2017ರಲ್ಲಿ ಕೆಪಿಎಸ್ ಸಿ ಮೂಲಕ ಪಿಯು ಉಪನ್ಯಾಸಕ ಹಾಗೂ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಅಭ್ಯರ್ಥಿಗಳಿಗೆ ಒಂದೇ ಸಮಯದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಆಯ್ಕೆಯಾದ 1200 ಪಿಯು ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಆದರೆ, ಅಲ್ಪಸಂಖ್ಯಾತ ಇಲಾಖೆಯಿಂದ 60 ಜನ ಉಪನ್ಯಾಸಕ ಅಭ್ಯರ್ಥಿಗಳ ನೇಮಕಾತಿ ತಡೆ ನೀಡಲಾಗಿದೆ.
ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಧರಣಿ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳು ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ