ಅ.25ರಿಂದ ರಾಜ್ಯಾದ್ಯಂತ ಪ್ರತಿಭಟನಾ ಧರಣಿ 


Team Udayavani, Oct 19, 2017, 1:01 PM IST

protest.jpg

ಬೆಂಗಳೂರು: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ರಾಜ್ಯಸರ್ಕಾರ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಆಗ್ರಹಿಸಿ ಅ.25ರಿಂದ ರಾಜ್ಯಾದ್ಯಂತ ಪ್ರತಿಭಟನಾ ಧರಣಿ ನಡೆಸಲು ಸಮಾನ ಮನಸ್ಕ ದಲಿತ ಸಂಘಟನೆಗಳ ನಿರ್ಧಾರ ಕೈಗೊಂಡಿವೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದಸಂಸ ಅಧ್ಯಕ್ಷ ಎನ್‌.ಮೂರ್ತಿ ಮಾತನಾಡಿ, ಪರಿಶಿಷ್ಟರಿಗೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ನೀಡಿ  6 ವರ್ಷಗಳು ಕಳೆಯುತ್ತಿದೆ. ಆದರೆ, ಸರಕಾರಗಳ ನಿರ್ಲಕ್ಷ್ಯದಿಂದ ಇದುವರೆಗೂ ಜಾರಿಯಾಗಿಲ್ಲ. ಹೀಗಾಗಿ, ಕೂಡಲೇ ಇದನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ ಎಂದರು.

ಈ ಸಲುವಾಗಿ ರಾಜ್ಯಸರ್ಕಾರ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಅಂಗೀಕಾರ ಪಡೆದು, ಕೇಂದ್ರ ಸರಕಾರಕ್ಕೆ ಶಿಫಾರಸು  ಮಾಡಬೇಕು. ಇಲ್ಲದಿದ್ದರೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜೊತೆಗೆ  ಕಾಂತರಾಜ್‌ ಆಯೋಗದ ವರದಿ ಅನುಷ್ಠಾನಗೊಳಿಸಿ, ಎಲ್ಲಾ ಜಾತಿಗಳಿಗೆ ಆಯಾ ಜಾತಿಯ ಜನಸಂಖ್ಯೆ ಆಧಾರಿತ ಜಾತಿವಾರು ಮೀಸಲಾತಿ ಕಲ್ಪಿಸಬೇಕು. ಪರಿಶಿಷ್ಟ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಸುಗ್ರೀವಾಜ್ಞೆ ಹೊರಡಿಸಬೇಕು. ಬಗರ್‌ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು ಎಂದು ರಾಜ್ಯಸರ್ಕಾರಕ್ಕೆ ಆಗ್ರಹಿಸಿದರು.

ಮಾದಿಗ ಸಂಘಟನೆಗಳ ಒಕ್ಕೂಟದ ಸಂಚಾಲಕ ಜೆ.ಸಿ.ಪ್ರಕಾಶ್‌, ಮಾದಿಗ ದಂಡೋರದ ಎಂ.ನಾರಾಯಣಸ್ವಾಮಿ, ಆದಿಜಾಂಭವ ಸಂಘದ ಸಿ.ಪಿ.ರಮೇಶ್‌ಕುಮಾರ್‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Theft Case: ಕೆಲಸಕ್ಕಿದ್ದ ಸಂಸ್ಥೆಯಲ್ಲೇ 25 ಲಕ್ಷ ರೂ. ಕದ್ದ  

Theft Case: ಕೆಲಸಕ್ಕಿದ್ದ ಸಂಸ್ಥೆಯಲ್ಲೇ 25 ಲಕ್ಷ ರೂ. ಕದ್ದ  

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.