ಬಹುಮತ ಸಾಬೀತು: ವಿಶ್ವಾಸ
Team Udayavani, May 18, 2018, 7:05 AM IST
ಬೆಂಗಳೂರು: ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂದು ನೂತನ
ಶಾಸಕ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ರಾಜಭವನದ ಆವರಣದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ
ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 104 ಸ್ಥಾನ ಗಳಿಸಿರುವ ಬಿಜೆಪಿಯೊಂದಿಗೆ ಪಕ್ಷೇತರರು
ಸಂಪರ್ಕದಲ್ಲಿದ್ದಾರೆ. ಬಹಳಷ್ಟು ಜನ ನಮ್ಮ ಜತೆ ಬರುತ್ತಿದ್ದಾರೆ. ನೀವು ಊಹಿಸಲಾಗದಷ್ಟು ಜನ ಬರಲಿದ್ದಾರೆ ಮತ್ತು ಬಹುಮತ ನೀಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ