ಪಿಯು ಪರೀಕ್ಷೆ : 2,019 ವಿದ್ಯಾರ್ಥಿಗಳು ಗೈರು
Team Udayavani, Mar 4, 2018, 6:35 AM IST
ಬೆಂಗಳೂರು: ಶನಿವಾರದಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಗಣಕ ವಿಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಮನಃಶಾಸ್ತ್ರ ವಿಷಯದ ಪರೀಕ್ಷೆಗೆ ಒಟ್ಟು 2019 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಈ ಮೂರು ಪರೀಕ್ಷೆ ಪೈಕಿ ಗಣಕ ವಿಜ್ಞಾನದಲ್ಲಿ ಬಾಗಲಕೋಟೆ ಹಾಗೂ ಚಾಮರಾಜನಗರದ ತಲಾ ಒಬ್ಬ ವಿದ್ಯಾರ್ಥಿ ಡಿಬಾರ್ ಆಗಿದ್ದು ಹೊರತು ಪಡಿಸಿ ಬೇರೆ ಯಾವುದೇ ಪರೀಕ್ಷಾ ಅಕ್ರಮ ನಡೆದಿಲ್ಲ ಎಂದು ಪಿಯು ಇಲಾಖೆ ಪ್ರಕಟನೆ ತಿಳಿಸಿದೆ.
ಗಣಕ ವಿಜ್ಞಾನ ವಿಷಯದಲ್ಲಿ 1870 ವಿದ್ಯಾರ್ಥಿಗಳು ಗೈರಾಗಿದ್ದು, 78,314 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ 85 ವಿದ್ಯಾರ್ಥಿಗಳು ಗೈರಾಗಿದ್ದು, 6,590 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಮನಃಶಾಸ್ತ್ರ ವಿಷಯದಲ್ಲಿ 64 ವಿದ್ಯಾರ್ಥಿ ಗಳು ಗೈರಾಗಿದ್ದು 1,609 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸೋಮವಾರ ವ್ಯವಹಾರ ಅಧ್ಯಯನ, ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?