Udayavni Special

ಪಿಯು ಭಾನುವಾರದ ವಿಶೇಷ ತರಗತಿಗೆ ಕೊಕ್‌ 

Team Udayavani, Jul 1, 2018, 6:15 AM IST

c-shikha.jpg

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ಭಾನುವಾರದ ವಿಶೇಷ ತರಗತಿಗಳನ್ನು ನಡೆಸದಿರಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ರಜಾ ದಿನವಾದ ಭಾನುವಾರದಂದು ವಿಶೇಷ ತರಗತಿ ನಡೆಸುವ ಬದಲಿಗೆ ವಾರದ ಇತರ ದಿನಗಳಲ್ಲೇ ಕಾಲೇಜು
ಅವಧಿಗೆ ಮೊದಲು ಅಥವಾ ನಂತರ ವಿಶೇಷ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ.

ಆಂಗ್ಲ ಭಾಷಾ ವಿಷಯದಲ್ಲಿ ವ್ಯಾಕರಣ ಮತ್ತು ಮಾತನಾಡುವ ಕೌಶಲ್ಯವನ್ನು ಉತ್ತಮಗೊಳಿಸಲು ಸರ್ಕಾರಿ ಪಿಯು ಕಾಲೇಜಿನಲ್ಲಿ 2017-18ನೇ ಸಾಲಿನಲ್ಲಿ ಪ್ರತಿ ಭಾನುವಾರ ವಿಶೇಷ ತರಗತಿ ನಡೆಸಲಾಗುತ್ತಿತ್ತು. ಕಳೆದ ಶೈಕ್ಷಣಿಕ
ವರ್ಷದಲ್ಲಿ 25 ಭಾನುವಾರಗಳಂದು ಈ ತರಗತಿಗಳು ನಡೆದಿವೆ. 2017ರ ಆಗಸ್ಟ್‌ 6ರಂದು ಮೊದಲ ತರಗತಿ ಆರಂಭವಾಗಿದ್ದಾಗ ತಲಾ 2 ಸಾವಿರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತರಗತಿಯಲ್ಲಿ ಸೇರಿದ್ದರು. ಕ್ರಮೇಣ ಅದು
400-500ರಿಂದ 40-50ಕ್ಕೆ ಇಳಿದಿತ್ತು. ಭಾನುವಾರದ ವಿಶೇಷ ತರಗತಿಗೆ 500 ರೂ.ಗೌರವ ಧನ ನೀಡುತ್ತಿದ್ದರೂ ಉಪನ್ಯಾಸಕರು ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. ವಿದ್ಯಾರ್ಥಿಗಳೂ ಬರುತ್ತಿರಲಿಲ್ಲ. ಭಾನುವಾರದ ಬದಲಿಗೆ ವಾರದಲ್ಲಿ ಎರಡು ಅಥವಾ ಮೂರು ದಿನ ಬೆಳಗ್ಗೆ ಅಥವಾ ಸಂಜೆ ಹೆಚ್ಚುವರಿ ಕಾಲಾವಕಾಶ ಪಡೆದು ವಿಶೇಷ ತರಗತಿ ನಡೆಸಲು ತೀರ್ಮಾನಿಸಿದ್ದಾರೆ.

ಭಾನುವಾರದ ವಿಶೇಷ ತರಗತಿಯಲ್ಲಿ ಕೊನೆ ಕೊನೆಗೆ ವಿದ್ಯಾರ್ಥಿಗಳ ಹಾಜರಾತಿ ಕುಸಿತವಾಗಿರುವುದರಿಂದ ಪ್ರಸಕ್ತ ಸಾಲಿನಲ್ಲಿ ವಾರದ ನಡುವಿನಲ್ಲಿ ವಿಶೇಷ ತರಗತಿ ನಡೆಸಲು ತೀರ್ಮಾನಿಸಿದ್ದೇವೆ. ಈ ಸಂಬಂಧ ಎಲ್ಲ ಕಾಲೇಜಿಗೂ
ಮಾಹಿತಿ ನೀಡಲಿದ್ದೇವೆ.

– ಸಿ.ಶಿಖಾ,
ನಿರ್ದೇಶಕಿ, ಪಿಯು ಇಲಾಖೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Supreme-Court-Of-India-3-726

 ಹೈಕೋರ್ಟ್ ಗಳಲ್ಲಿ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್‌ ಬಳಸಲು ಸುಪ್ರೀಂ ನಿರ್ದೇಶನ

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಎಪ್ರಿಲ್ 17ರಂದೇ ನಡೆಯಲಿದೆ ನಿಖಿಲ್ ಕುಮಾರಸ್ವಾಮಿ- ರೇವತಿ ಮದುವೆ

ಎಪ್ರಿಲ್ 17ರಂದೇ ನಡೆಯಲಿದೆ ನಿಖಿಲ್ ಕುಮಾರಸ್ವಾಮಿ- ರೇವತಿ ಮದುವೆ

ಮತ್ತೆ ರಾಜ್ಯದ 12 ಜನರಿಗೆ ಸೋಂಕು: ಮೈಸೂರಿನಲ್ಲಿ ಏಳು ಹೊಸ ಸೋಂಕು ಪ್ರಕರಣ

ಮತ್ತೆ ರಾಜ್ಯದ 12 ಜನರಿಗೆ ಸೋಂಕು: ಮೈಸೂರಿನಲ್ಲಿ ಏಳು ಹೊಸ ಸೋಂಕು ಪ್ರಕರಣ

ಜನರು ಸಹಕಾರ ನೀಡದೇ ಇದ್ದರೆ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯ: ಬಿ ಎಸ್ ಯಡಿಯೂರಪ್ಪ

ಜನರು ಸಹಕಾರ ನೀಡದೇ ಇದ್ದರೆ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯ: ಬಿ ಎಸ್ ಯಡಿಯೂರಪ್ಪ

ಅಭಿಗ್ಯಾ ಆನಂದ್ ಭವಿಷ್ಯವಾಣಿ ವೈರಲ್, ಕನ್ನಡಿಗ, ಕಿರಿಯ ಜ್ಯೋತಿಷಿ ನುಡಿದ ಮತ್ತೊಂದು ಭವಿಷ್ಯ

ಅಭಿಗ್ಯಾ Covid ಭವಿಷ್ಯವಾಣಿ ವೈರಲ್, ಕನ್ನಡಿಗ, ಕಿರಿಯ ಜ್ಯೋತಿಷಿ ನುಡಿದ ಮತ್ತೊಂದು ಭವಿಷ್ಯ!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

Supreme-Court-Of-India-3-726

 ಹೈಕೋರ್ಟ್ ಗಳಲ್ಲಿ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್‌ ಬಳಸಲು ಸುಪ್ರೀಂ ನಿರ್ದೇಶನ

14 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು

14 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು

ಕೋವಿಡ್ ಕಳವಳ: ಏಕತಾ ಪ್ರತಿಮೆಯನ್ನೇ ಹರಾಜಿಗಿಟ್ಟ OLX

ಕೋವಿಡ್ ಕಳವಳ: ಏಕತಾ ಪ್ರತಿಮೆಯನ್ನೇ ಹರಾಜಿಗಿಟ್ಟ OLX!