ಪಬ್‌, ಕೆಫೆಗಳ ಮೇಲೆ 24 ಗಂಟೆ ನಿಗಾಗೆ ಶಿಫಾರಸು

Team Udayavani, Mar 24, 2018, 10:21 AM IST

blore-2.jpg

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ “ಮೋಜು-ಮಸ್ತಿ’ ನಡೆಸುವ ಪಬ್‌, ಫ‌ರ್ಜಿ ಕೆಫೆ, ಕಾಫಿ ಬಾರ್‌ ಹಾಗೂ ಐಷಾರಾಮಿ ಹೋಟೆಲ್‌ಗ‌ಳ ಮೇಲೆ ದಿನದ 24 ಗಂಟೆ ಪೊಲೀಸರು ನಿಗಾ ಇಡಬೇಕು ಎಂದು ವಿ.ಎಸ್‌.ಉಗ್ರಪ್ಪ ನೇತೃತ್ವದ “ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ತಡೆ ಮತ್ತು ವರದಿ ನೀಡುವ ತಜ್ಞರ ಸಮಿತಿ’ ಶಿಫಾರಸು ಮಾಡಿದೆ.

ಜತೆಗೆ ಇವುಗಳಿಗೆ ಪ್ರತಿ ದಿನ ಬೆಳಗ್ಗೆ 10ರಿಂದ ರಾತ್ರಿ 11 ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ಕೊಡುವ ನಿಟ್ಟಿನಲ್ಲಿ ನಿಯಮ ರೂಪಿಸಬೇಕು. ಅಲ್ಲದೇ ಅಲ್ಲಿಗೆ ಭೇಟಿ ನೀಡುವ ಸಾರ್ವಜನಿಕರ ರಕ್ಷಣೆಯ ಪೂರ್ಣ ಜವಾಬ್ದಾರಿ ಆಯಾ ಕೇಂದ್ರಗಳನ್ನು ನಡೆಸುವ ಮಾಲೀಕರ ಹೊಣೆ ಎಂಬ ಶರತ್ತಿನೊಂದಿಗೆ ಪರವಾನಗಿ ನೀಡಬೇಕು. ಶರತ್ತು ಉಲ್ಲಂ ಸಿದ ಕೇಂದ್ರಗಳ ಪರವಾನಗಿ ರದ್ದುಗೊಳಿಸಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಐಟಿ-ಬಿಟಿ ಸಂಸ್ಥೆಗಳಲ್ಲಿ ಕೆಲಸ ಮಾಡವ ಹಾಗೂ ಇನ್ನಿತರ ಕಾರಣಗಳಿಂದ ರಾತ್ರಿ 10 ಗಂಟೆ ನಂತರ ಹೆಣ್ಣು ಮಕ್ಕಳನ್ನು ಕೊಂಡೊಯ್ಯುವ ಖಾಸಗಿ ಬಾಡಿಗೆ ಕ್ಯಾಬ್‌ಗಳ ತಪಾಸಣೆ ಹಾಗೂ ನಿಗಾವಹಿಸುವ ಪೊಲೀಸ್‌ ಬೀಟ್‌ ವ್ಯವಸ್ಥೆ ಜಾರಿಗೆ ತರಬೇಕು. ಚಾಲಕರು ಅಥವಾ ಇತರ ಸಿಬ್ಬಂದಿಯಿಂದ ದೃಷ್ಕೃತ್ಯಗಳು ನಡೆದರೆ ವಾಹನಗಳ ಮಾಲೀಕರು ಹಾಗೂ ಟ್ರಾವೆಲ್ಸ್‌ ಕಚೇರಿ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಲು ಕಾನೂನು ರೂಪಿಸಬೇಕು. ಐಟಿ, ಬಿಟಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ನಗರದ ಎಲ್ಲ “ಪೇಯಿಂಗ್‌ ಗೆಸ್ಟ್‌’ (ಪಿ.ಜಿ)ಗಳ ಮಾಹಿತಿ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಸಲ್ಲಿಸುವುದು ಕಡ್ಡಾಯಗೊಳಿಸಬೇಕು. ಪಿ.ಜಿ. ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆ ಕಡ್ಡಾಯ, ಹೆಣ್ಣು ಮಕ್ಕಳ ಮೇಲೆ ಶೋಷಣೆ, ಲೈಂಗಿಕ ದೌರ್ಜನ್ಯ ನಡೆದರೆ ಕೃತ್ಯ ಎಸಗಿದವರ ಜತೆಗೆ ಪಿ.ಜಿ. ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ನಿಯಮಗಳನ್ನು ರೂಪಿಸಬೇಕು. ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಬೇಕು ಎಂದು ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.