ಆಮ್ಲಜನಕ ಬಳಕೆಗೆ ಶೀಘ್ರ ಕೇಂದ್ರ ಅನುಮತಿ

Team Udayavani, May 6, 2021, 2:33 PM IST

Quick Center Permission for Oxygen Use

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆಅನುಮತಿ ದೊರೆಯಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ಶೆಟ್ಟರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯದಲ್ಲಿ ಆಕ್ಸಿಜನ್‌ ಪೂರೈಕೆ ಮತ್ತುಸರಬರಾಜು ಕುರಿತಂತೆ ನಡೆದ ಹಿರಿಯ ಅಧಿಕಾರಿಗಳೊಂದಿಗಿನಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯಪ್ರಮಾಣ ಹೆಚ್ಚಿಸಲಾಗಿದೆ. ಬಳ್ಳಾರಿಯಜಿಂದಾಲ್‌ ನಲ್ಲಿ ಈಗಾಗಲೇ ಉತ್ಪಾದನೆಹೆಚ್ಚಾಗಿದೆ. ಅಲ್ಲದೆ, ಕೇಂದ್ರ ಸರಕಾರಹೊರ ರಾಜ್ಯಗಳಿಂದ ಆಮ್ಲಜನಕ ಹಂಚಿಕೆಯನ್ನು ನೀಡಿದೆ.

ಆದರೆ,ದೂರದ ರಾಜ್ಯಗಳಿಂದ ಆಮ್ಲಜನಕವನ್ನುರಾಜ್ಯಕ್ಕೆ ತರಿಸಿಕೊಳ್ಳುವುದು ಬಹಳ ವಿಳಂಬವಾಗುತ್ತಿದೆ. ಈನಿಟ್ಟಿನಲ್ಲಿ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿರುವಆಮ್ಲಜನಕದ ಪ್ರಮಾಣವನ್ನು ಕಡಿಮೆ ಮಾಡಿ ಅದನ್ನುರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರಸಚಿವ ಪಿಯೂಷ್‌ ಗೋಯೆಲ್‌ ಹಾಗೂ ಪ್ರಹ್ಲಾದ್‌ ಜೋಷಿಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಬಗ್ಗೆ ಕೇಂದ್ರಸಚಿವ ಪಿಯೂಷ್‌ ಗೋಯೆಲ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಎಂದು ಹೇಳಿದರು.

ಜಿಲ್ಲೆಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಆಮ್ಲಜನಕ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈನಿಟ್ಟಿನಲ್ಲಿ ಆಯಾ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕಪೂರೈಕೆ ಸರಬರಾಜಿನಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಂದಾಲ್‌ ಮುಖ್ಯಸ್ಥರೊಂದಿಗೆ ಮಾತನಾಡಿದ್ದು ಸ್ಟೀಲ್‌ಉತ್ಪಾ ದನೆ ಕಡಿಮೆಗೊಳಿಸಿ ಆಮ್ಲಜನಕ ಉತ್ಪಾದನೆ ಹೆಚ್ಚಿಸುವಂತೆಸೂಚನೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಅವರು ಕಾರ್ಯಪ್ರಾರಂಭಿಸಿದ್ದು ರಾಜ್ಯಕ್ಕೆ ಹೆಚ್ಚಿನ ಆಮ್ಲಜನಕ ದೊರೆಯಲಿದೆ ಎಂದುಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.