“ಸಮಸ್ಯೆಬಗ್ಗೆ ರಾಹುಲ್‌ ಮಾತಾಡಿಲ್ಲ’

Team Udayavani, May 11, 2018, 7:20 AM IST

Piyush-Goyal–885.jpg

ಬೆಂಗಳೂರು: ಮಹದಾಯಿ ಸಮಸ್ಯೆ, ರೈತರ ಆತ್ಮಹತ್ಯೆ ಸೇರಿ ರಾಜ್ಯದ ಜ್ವಲಂತ ಸಮಸ್ಯೆಯ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚಕಾರ ಎತ್ತಿಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಆರೋಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿಯವರು ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಥವಾ ಸಂವಾದದಲ್ಲಿ ರಾಜ್ಯದ ಮಹದಾಯಿ ಸಮಸ್ಯೆ, ಲಿಂಗಾಯತ ಧರ್ಮದ ವಿಭಜನೆ, ಬೆಂಗಳೂರಿನ ಮೂಲಸೌಕರ್ಯದ ಸಮಸ್ಯೆ, ರೈತರ ಆತ್ಮಹತ್ಯೆ ಸೇರಿದಂತೆ ಯಾವ ವಿಷಯದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಇಷ್ಟು ಮಾತ್ರವಲ್ಲದೇ ರಾಜ್ಯ ಸರ್ಕಾರ ಐದು ವರ್ಷ ಏನು ಸಾಧನೆ ಮಾಡಿದೆ ಎಂಬುದನ್ನೂ ಹೇಳಿಲ್ಲ. ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಮಾತನಾಡಿದ್ದು ಬಿಟ್ಟರೇ ಬೇರೇನೂ ಮಾಡಿಲ್ಲ ಎಂದರು.

ಕಾಂಗ್ರೆಸ್‌ನಲ್ಲಿ ಭಿನ್ನಮತ ಇಲ್ಲ ಎಂದು ಹೇಳುವುದ ಕ್ಕಾಗಿಯೇ ರಾಹುಲ್‌ ಗಾಂಧಿಯವರು ಗುರುವಾರ ಬೆಳಗ್ಗೆ ಸಂವಾದ ನಡೆಸಿದ್ದಾರೆ. ಕರ್ನಾಟಕದ ಜನರ ಬಗ್ಗೆ ಯಾವುದೇ ಮಾತುಗಳನ್ನಾಡಿಲ್ಲ. ಹತಾಶೆಯಿಂದಾಗಿ ರಾಹುಲ್‌ ಗಾಂಧಿಯವರು ಕರ್ನಾಟಕ ಚುನಾವಣೆಯ ಅಂತಿಮ ಸುದ್ದಿಗೋಷ್ಠಿ ಮಾಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.