ಹಾರೋಪುರ ಶಾಲೆಗೆ ರೈಲ್ವೆ ಸಚಿವರ ಶ್ಲಾಘನೆ
Team Udayavani, Jul 17, 2018, 6:20 AM IST
ನವದೆಹಲಿ: ಮೈಸೂರಿನ ನಂಜನಗೂಡು ತಾಲೂಕಿನ ಹಾರೋಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೈಲು
ಬೋಗಿಯ ರೀತಿಯಲ್ಲಿ ಬಣ್ಣ ಬಳಿದಿರುವ ಸುದ್ದಿ ದಿಲ್ಲಿಗೂ ತಲುಪಿದೆ.
ಮಕ್ಕಳನ್ನು ಆಕರ್ಷಿಸಲು ಸರ್ಕಾರಿ ಶಾಲೆಯೊಂದು ಕೈಗೊಂಡ ಈ ಕ್ರಮವನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಶ್ಲಾ ಸಿದ್ದಾರೆ. ಸರ್ಕಾರಿ ಶಾಲೆಯನ್ನು ರೈಲು ಬೋಗಿಯಂತೆ ಬಿಂಬಿಸುವ ಪೈಂಟಿಂಗ್ ನಡೆಸಿರುವುದು ನಿಜಕ್ಕೂ ಶ್ಲಾಘನೀಯ.
ತರಗತಿಗಳಿಗೆ ಅನಿಯಮಿತವಾಗಿ ಬರುತ್ತಿದ್ದ ಹಾಗೂ ಶಾಲೆ ಬಿಟ್ಟ ವಿದ್ಯಾರ್ಥಿಗಳು ಮತ್ತೆ ಶಾಲೆಗೆ ಬಂದು ಪೂರ್ಣ ಹಾಜರಾತಿ ಕಾಣಲು ಇದು ನೆರವಾಗಿದೆ ಎಂದು ಸಚಿವ ಗೋಯೆಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!