ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ
Team Udayavani, May 22, 2022, 2:13 PM IST
ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಅನಾಹುತಗಳ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ನಗರದ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಿದ್ದು, ವಲಯಗಳ ಜಂಟಿ ಆಯುಕ್ತರು ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಕಾರ್ಯಪಡೆ ನೇತೃತ್ವವನ್ನು 7 ಮಂದಿ ಸಚಿವರಿಗೆ ನೀಡಲಾಗಿದೆ.
ಆರ್ ಅಶೋಕ್ – ದಕ್ಷಿಣ ವಲಯ
ಡಾ. ಅಶ್ವಥ್ ನಾರಾಯಣ್ – ಪೂರ್ವ ವಲಯ
ವಿ. ಸೋಮಣ್ಣ – ಪಶ್ಚಿಮ ವಲಯ
ಎಸ್. ಟಿ. ಸೋಮಶೇಖರ್ – ಆರ್ ಆರ್ ನಗರ ವಲಯ
ಬೈರತಿ ಬಸವರಾಜ್ – ಮಹದೇವಪುರ ವಲಯ
ಗೋಪಾಲಯ್ಯ – ಬೊಮ್ಮನಹಳ್ಳಿ ವಲಯ
ಮುನಿರತ್ನ – ಯಲಹಂಕ ಮತ್ತು ದಾಸರಹಳ್ಳಿ ವಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!