ಗುರುತಿನ ಚೀಟಿ ಪ್ರಕರಣ:  ಮುನಿರತ್ನಗೆ ಜಾಮೀನು


Team Udayavani, May 15, 2018, 6:45 AM IST

MLA-Munirathna.jpg

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ  ಮತದಾರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದ ಆರೋಪಿಯಾಗಿರುವ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ 14ನೇ  ಆರೋಪಿಯಾಗಿರುವ ಮುನಿರತ್ನ ಸೋಮವಾರ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಮುನಿರತ್ನ ಪರ ವಕೀಲರು ಹಾಗೂ ಸರಕಾರಿ ವಕೀಲರ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಲಹಳ್ಳಿಯ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ 9,564 ಮತದಾರ ಚೀಟಿಗಳನ್ನು ಸಂಗ್ರಹಿಸಿದ್ದ ಆರೋಪ ಸಂಬಂಧ 14 ಮಂದಿಯ ವಿರುದ್ಧ  ಎಫ್ಐಆರ್‌ ದಾಖಲಿಸಿಕೊಂಡಿರುವ ಜಾಲಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್‌  ಅಭ್ಯರ್ಥಿಯೂ ಆಗಿದ್ದ ಮುನಿರತ್ನ ಅವರನ್ನು 14ನೇ ಆರೋಪಿಯನ್ನಾಗಿ ಪರಿಗಣಿಸಿದ್ದಾರೆ.  ಈ ಪ್ರಕರಣ ಹಿನ್ನೆಲೆಯಲ್ಲಿ  ಆರ್‌.ಆರ್‌ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತದಾನವನ್ನು  ಮೇ 28ಕ್ಕೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.