ರಾಜು ಕನ್ನಡ ಮೀಡಿಯಂ ಚಿತ್ರ ವಿವಾದ ಸಂಧಾನದಿಂದ ಅಂತ್ಯ

Team Udayavani, Jun 16, 2017, 12:24 PM IST

avantika-shetty.jpg

ಬೆಂಗಳೂರು: “ರಾಜು ಕನ್ನಡ ಮೀಡಿಯಂ’ ಚಿತ್ರದ ನಿರ್ಮಾಪಕ ಸುರೇಶ್‌ ಮೇಲೆ ದಾಖಲಿಸಿದ್ದ ದಾವೆಯನ್ನು ವಾಪಸ್ಸು ಪಡೆಯುವುದಕ್ಕೆ ನಟಿ ಅವಂತಿಕಾ ಶೆಟ್ಟಿ ತೀರ್ಮಾನಿಸಿದ್ದಾರೆ. ಈ ಮೂಲಕ “ರಾಜು ಕನ್ನಡ ಮೀಡಿಯಂ’ ಚಿತ್ರದ ವಿವಾದ ಬಗೆಹರಿದಂತಾಗಿದೆ.

ಇದಕ್ಕೂ ಮುನ್ನ, “ರಾಜು ಕನ್ನಡ ಮೀಡಿಯಂ’ ಚಿತ್ರದಿಂದ ಅವಂತಿಕಾ ಅವರನ್ನು ತೆಗೆದು ಹಾಕಲಾಗಿತ್ತು. ಇದರ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ್ದ ಅವಂತಿಕಾ, ತಮ್ಮ ಪಾತ್ರಕ್ಕೆ ಮೂರನೇ ವ್ಯಕ್ತಿಯಿಂದ ಡಬ್ಬಿಂಗ್‌ ಮಾಡಿಸದಂತೆ ಆದೇಶಿಸಬೇಕು ಎಂದು ಕೋರಿದ್ದರು. ನ್ಯಾಯಾಲಯವು ಮುಂದಿನ ವಿಚಾರಣೆಯವರೆಗೆ ಅವಂತಿಕಾ ಅವರ ಪಾತ್ರಕ್ಕೆ ಬೇರೆಯವರಿಂದ ಡಬ್ಬಿಂಗ್‌ ಮಾಡಿಸದಂತೆ ನಿರ್ದೇಶಿಸಿತ್ತು.

ಈ ಕುರಿತು ನಿರ್ಮಾಪಕ ಸುರೇಶ್‌ ಅವರು ಮುಚ್ಚಳಿಕೆ ಪತ್ರ ನೀಡುವಂತೆಯೂ ತಾಕೀತು ಮಾಡಿ, ಮುಂದಿನ ವಿಚಾರಣೆ ಜೂನ್‌ 21ಕ್ಕೆ ನಿಗದಿಪಡಿಸಿತ್ತು. ಈ ಮಧ್ಯೆ ನಿರ್ಮಾಪಕ ಸುರೇಶ್‌ ಅವರು, ಅವಂತಿಕಾ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತು ಗುರುವಾರ ಮಧ್ಯಾಹ್ನ ಸಂಧಾನ ನಡೆಸಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಚಿತ್ರದ ನಾಯಕಿ ಮತ್ತು ನಿರ್ಮಾಪಕರ ನಡುವೆ ರಾಜಿ ಮಾಡಿಸುವಲ್ಲಿ ಸಫ‌ಲರಾದರು. ಈ ಸಂಧಾನದ ಪ್ರಕಾರ, ಚಿತ್ರದ ನಿರ್ಮಾಪಕರ ಮೇಲೆ ಹೂಡಿದ್ದ ದಾವೆಯನ್ನು ಅವಂತಿಕಾ ಶೆಟ್ಟಿ ವಾಪಸ್ಸು ಪಡೆಯಲಿದ್ದಾರೆ. ಇನ್ನು ಚಿತ್ರದಲ್ಲಿ ಅವಂತಿಕಾ ಶೆಟ್ಟಿ ಅವರನ್ನು ಮುಂದುವರೆಸುವುದಕ್ಕೆ ಚಿತ್ರದ ನಿರ್ಮಾಪಕ ಸುರೇಶ್‌ ಸಮ್ಮತಿಸಿದ್ದಾರೆ.

ಈ ಮಧ್ಯೆ, ನಿರ್ಮಾಪಕ ಸುರೇಶ್‌ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪವನ್ನು ಹೊರೆಸಿಲ್ಲ ಮತ್ತು ಅದು ತಪ್ಪಾಗಿ ಸುದ್ದಿಯಾಗಿದೆ ಎಂದು ಅವಂತಿಕಾ ಸ್ಪಷ್ಟಪಡಿಸಿದ್ದಾರೆ. ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸಾ.ರಾ. ಗೋವಿಂದು, “ರಾಜು ಕನ್ನಡ ಮೀಡಿಯಂ’ ನಿರ್ಮಾಪಕ ಸುರೇಶ್‌, ನಾಯಕಿ ಅವಂತಿಕಾ, ನಾಯಕ ಗುರುನಂದನ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.