Udayavni Special

ಡಿ.ಕೆ.ಸುರೇಶ್‌ ಪರ ರಾಮಲಿಂಗಾರೆಡ್ಡಿ ಪ್ರಚಾರ

Team Udayavani, Apr 16, 2019, 3:00 AM IST

Udayavani Kannada Newspaper

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಆನೇಕಲ್‌ ವಿಧಾನಸಭೆ ಕ್ಷೇತ್ರದ ಹಲವೆಡೆ ಪ್ರಚಾರ ನಡೆಸಿದರು.

ಡಿ.ಕೆ.ಸುರೇಶ್‌ ಹಾಗೂ ಸ್ಥಳೀಯ ಶಾಸಕ ಶಿವಣ್ಣ ಅವರ ಜತೆಗೂಡಿ ರೋಡ್‌ ಶೋ ನಡೆಸಿದ ಅವರು, ಈ ಕ್ಷೇತ್ರದ ಸಂಸದರಾಗಿ ಸುರೇಶ್‌, ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಸುರೇಶ್‌ ಸಂಸದರಾದ ನಂತರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯತ್ತ ಮುಖ ಮಾಡಿದೆ.

ರಸ್ತೆಗಳ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನ ಸೇರಿ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಬೆಳಗ್ಗೆ ಬನ್ನೇರುಘಟ್ಟ, ಬೇಗೆಹಳ್ಳಿ, ಹರಪನಹಳ್ಳಿ ಸರ್ಕಲ್‌, ಜಿಗಣಿ, ಹಾರಗದ್ದೆ, ಹೆನ್ನಾಗರ ಸುತ್ತಮುತ್ತಲಿನ ಪ್ರದೇಶದಲ್ಲಿ ರೋಡ್‌ ಶೋ ನಡೆಯಿತು. ಮಧ್ಯಾಹ್ನ ಶಿಕಾರಿ ಪಾಳ್ಯ, ದೊಡ್ಡತೋಗೂರು, ಕೋನಪ್ಪನ ಅಗ್ರಹಾರ ಪ್ರದೇಶ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಹೊಣೆಗಾರಿಕೆ: ರೆಡ್ಡಿ ಸಮುದಾಯದ ಪ್ರಭಾವ ಇರುವ ಬೆಂಗಳೂರು ಗ್ರಾಮಾಂತರ ಭಾಗದ ಆನೇಕಲ್‌ ಹಾಗೂ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಕ್ಷೇತ್ರದ ಕೆ.ಆರ್‌.ಪುರ, ಬೆಂಗಳೂರು ದಕ್ಷಿಣ ಕ್ಷೇತ್ರದ ಜಯನಗರ, ಬಿಟಿಎಂ ಲೇ ಔಟ್‌, ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರಗಳಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಚುನಾವಣಾ ಪ್ರಚಾರದ ಹೊಣೆ ನೀಡಲಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಸಿಎಂ ಪರ ಹೇಳಿಕೆ; ರಾಗ ಬದಲಿಸಿದ ನಾಯಕರು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ; ರಾಗ ಬದಲಿಸಿದ ನಾಯಕರು?

ನಾಳೆ(ಜುಲೈ 26): ಪದವಿ ಕಾಲೇಜು ಆರಂಭ; ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ : ಡಿಸಿಎಂ

ನಾಳೆ(ಜುಲೈ 26)ಯಿಂದ ಪದವಿ ಕಾಲೇಜು ಆರಂಭ ; ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ : ಡಿಸಿಎಂ

kolara incident

ಉಳುಮೆ ಭೂಮಿ ಕಬಳಿಕೆಗೆ ಯತ್ನ

gdfgrtr

ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ; ಬಿಜೆಪಿಗೆ ಡಿಕೆಶಿ ಸವಾಲ್

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.