ರಮೇಶ್ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Team Udayavani, Jan 11, 2019, 1:10 AM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು
ಭೇಟಿ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಇನ್ನೂ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಎಲ್ಲಿಯೂ ಹೋಗುವುದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮನವೊಲಿಸುವಂತೆ ನನಗೆ ಸೂಚಿಸಿದ್ದಾರೆ. ಅದೇ ರೀತಿ ಪಕ್ಷದ ನಾಯಕರೂ ಅವರ ಮನವೊಲಿಕೆಗೆ ನನಗೆ ಸೂಚಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ