Udayavni Special

ಜಾರಕಿಹೊಳಿ ಬಂಧಿಸಲು ಸಿದ್ದು, ಡಿಕೆಶಿ ಆಗ್ರಹ


Team Udayavani, May 28, 2021, 2:53 PM IST

ramesh jarakihili issue

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸು ತ್ತಿರುವಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ತಕ್ಷಣಬಂಧಿಸಬೇಕು. ದಿನಕ್ಕೊಂದು ಹೇಳಿಕೆ ನೀಡಿ ಪ್ರಕರಣದದಿಕ್ಕು ತಪ್ಪಿಸುತ್ತಿರುವ ಅವರ ರಕ್ಷಣೆಗೆ ಸರ್ಕಾರವೇನಿಂತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಮೊದಲು ನನಗೆ ಯುವತಿಪರಿಚಯ ಇಲ್ಲ ಷಡ್ಯಂತ್ರ ಅಂತಾರೆ, ಇದೀಗ ಪರಿಚಯಆದರೆ ಅತ್ಯಾಚಾರ ಮಾಡಿಲ್ಲ ಅಂತಾರೆ. ಪೊಲೀಸರುಸರಿಯಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿಲ್ಲ.ಸಾಕ್ಷ್ಯನಾಶಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದುಹೇಳಿದರು.

ಸಿದ್ದರಾಮಯ್ಯ ಮಾತನಾಡಿ, ರಮೇಶ್‌ ಜಾರಕಿಹೊಳಿ ಲೈಂಗಿಕ ಹಗರಣ ನಡೆದು ಮೂರು ತಿಂಗಳುಆಗಿದೆ. ಮೊದಲು ನಕಲಿ ಸಿಡಿ, ತೇಜೋವಧೆ ಮಾಡಲುಷಡ್ಯಂತ್ರ. ರಾಜೀನಾಮೆ ಕೊಡಲ್ಲ ಎಂದು ಹೇಳಿ ನಂತರರಾಜೀನಾಮೆ ಕೊಟ್ಟರು. ಇದೀಗ ಮತ್ತೂಂದು ರೀತಿಯಹೇಳಿಕೆ ಕೊಟ್ಟಿದ್ದಾರೆ ಇದೆಲ್ಲವೂ ನೋಡಿದರೆ ಸಾಕಷ್ಟುಅನುಮಾನಗಳು ಬರುತ್ತಿವೆ ಎಂದು ತಿಳಿಸಿದರು.ಖುದ್ದು ಸಂತ್ರಸ್ತೆ ಲೈಂಗಿಕವಾಗಿ ನನ್ನನ್ನುದುರುಪಯೋಗ ಮಾಡಿಕೊಂಡರು ಎಂದು ಆರೋಪಿಸಿ ವಿಡಿಯೊ  ಬಿಡುಗಡೆ ಸಹ ಮಾಡಿದ್ದಾಳೆ.

ನ್ಯಾಯಾಲಯದಲ್ಲೂ ಹೇಳಿಕೆ ದಾಖಲು ಮಾಡಲಾಗಿದೆ.ಹೀಗಾಗಿ, ಅತ್ಯಾಚಾರ ಪ್ರಕರಣ ದಾಖಲಿಸಲುಒತ್ತಾಯಿಸಿದ್ದೆವು. ಆದರೆ, ಗೃಹ ಸಚಿವರು ಹಾರಿಕೆಉತ್ತರ ಕೊಟ್ಟಿದ್ದರು. ಎಸ್‌ಐಟಿ ರಚನೆ ಮಾಡಿದರೂಸರಿಯಾದ ತನಿಖೆಯೇ ಆಗಲಿಲ್ಲ. ನಿಯಮ ಪ್ರಕಾರ90 ದಿನಗಳಲ್ಲಿ ತನಿಖೆ ಆಗಬೇಕಿತ್ತು. ಎಸ್‌ಐಟಿ ವಿಚಾರಣೆನಡೆಸಿದ ನಂತರ ರಮೇಶ್‌ಜಾರಕಿಹೊಳಿಯನ್ನು ಬಂಧಿಸಬೇಕಿತ್ತು. ಇಡೀ ದೇಶದಲ್ಲಿಇಂತಹ ಪ್ರಕರಣದಲ್ಲಿಬಂಧನವಾಗದಿರುವುದುಇದೊಂದೇ ಪ್ರಕರಣ ಎಂದು ಹೇಳಿದರು.

ಸರ್ಕಾರವೇ ರಕ್ಷಣೆ: ಡಿ.ಕೆ.ಶಿವಕುಮಾರ್‌ ಮಾತನಾಡಿ,ರಮೇಶ್‌ ಜಾರಕಿಹೊಳಿ ಲೈಂಗಿಕಕಿರುಕುಳ ಪ್ರಕರಣದಲ್ಲಿ ರಾಜ್ಯದಪೊಲೀಸ್‌ ಇಲಾಖೆ ಗೌರವ ಮುಖ್ಯ. ಪೊಲೀಸ್‌ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿನಿರ್ಮಾಣವಾಗುತ್ತಿದೆ. ಆರೋಪಿಯನ್ನುಸ್ವತಂತ್ರವಾಗಿ ತಿರುಗಾಡಿಕೊಂಡಿರಲು ಬಿಟ್ಟಿದ್ದಾರೆ.ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಕ್ಷಣೆಗೆನಿಲ್ಲುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ಬುನಾದಿಹಾಕಿಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

bundh

ಆಸ್ಪತ್ರೆ ಹೋರಾಟ ಸಮಿತಿಯಿಂದ 22 ರಂದು ಶೃಂಗೇರಿ ಬಂದ್‌ ಕರೆ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

metro

ದಶಕ ಪೂರೈಸಿದ ನಮ್ಮ ಮೆಟ್ರೋ

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

Harassment of officers when issuing a license

ಪರವಾನಗಿ ನೀಡುವಾಗ ಅಧಿಕಾರಿಗಳ ಕಿರುಕುಳ ಸಲ್ಲದು

ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ „ ಅನುಮತಿ ವೇಳೆ ಸಮಸ್ಯೆ ನಿವಾರಣೆಗೆ ಒತ್ತು

ಕನ್ನಡ ಚಿತ್ರಗಳ ಪೈರಸಿ ತಡೆಗೆ ಕ್ರಮ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

1-m

ಖ್ಯಾತ ನಾಣ್ಯ ಸಂಗ್ರಾಹಕ ಎಚ್‌. ಖಂಡೋಬ ರಾವ್‌ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ

ಕಲ್ಯಾ ಬೆಟ್ಟದಲ್ಲಿರುವ ನಂದಿ ವಿಗ್ರಹ

ಪ್ರವಾಸೋದ್ಯಮ ಇಲಾಖೆಗೆ ಕೈಗೆಟುಕದ ಕಲ್ಯಾ ಬೆಟ್ಟ

ಬಳ್ಳಾರಿಯಲ್ಲಿ 3ನೇ ಕ್ಯಾಂಟೀನ್‌ ಆರಂಭ

ಬಳ್ಳಾರಿಯಲ್ಲಿ 3ನೇ ಕ್ಯಾಂಟೀನ್‌ ಆರಂಭ

1-223

ಭದ್ರಾವತಿ: ಉಚಿತ ಆ್ಯಂಬುಲೆನ್ಸ್‌ ಸೇವೆ ಕಾರ್ಯಾರಂಭ

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸೂಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.