ಬಾಲಕಿ ಅತ್ಯಾಚಾರ: ಸಂಬಂಧಿಯೇ ಅಪರಾಧಿ
Team Udayavani, Sep 9, 2017, 11:28 AM IST
ಬೆಂಗಳೂರು: ಮೂರು ವರ್ಷಗಳ ಹಿಂದೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹದಿನಾರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ದಶರಥ್ ಅಪರಾಧಿ ಎಂದು ನಗರದ 51ನೇ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣ ಸಂಬಂಧ ಸರ್ಕಾರಿ ಅಭಿಯೋಜಕರು ಒದಗಿಸಿದ್ದ ಸಾಕ್ಷ್ಯಾಧಾರಗಳು, ಮಂಡಿಸಿದ ವಾದ ಪುರಸ್ಕರಿಸಿರುವ ನ್ಯಾಯಾಲಯ, ಅತ್ಯಾಚಾರ ಪ್ರಕರಣದಲ್ಲಿ ದಶರಥ್ ಅಪರಾಧಿ ಎಂದು ಪರಿಗಣಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಅ.4ರಂದು ಪ್ರಕಟಿಸಲಿದೆ.
ಸಂಬಂಧಿಯೊಬ್ಬರ ಮಗಳನ್ನು 2014ರಲ್ಲಿ ಆಕೆ ಓದುತ್ತಿದ್ದ ಶಾಲೆಯ ಬಳಿಯಿಂದಲೇ ಅಪಹರಿಸಿದ್ದ ಆರೋಪಿ ದಶರಥ್, ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ದಶರಥ್ನನ್ನು ಬಂಧಿಸಿ, ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ