Udayavni Special

ಅಪ್ರಾಪ್ತೆ ಅತ್ಯಾಚಾರ: ಮೂವರ ಬಂಧನ


Team Udayavani, Apr 2, 2019, 5:00 AM IST

arrest2

ಬೆಂಗಳೂರು: ಅಪ್ರಾಪ್ತೆ ಮೆಲೆ ಅತ್ಯಾಚಾರ ಎಸಗಿದ ಮೂವರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿಗಳಾದ ಹರೀಶ್‌ಕುಮಾರ್‌ (22) ವೆಂಕಟಾಚಲಪತಿ (19) ಬಿಪಿನ್‌ ಅಸಾದುಲ್ಲಾ ಖಾನ್‌ (22) ಬಂಧಿತರು.

ಸಂತ್ರಸ್ತೆ ಭಾನುವಾರ ರಾತ್ರಿ 8.30ರ ಸುಮಾರಿಗೆ ಅಂಗಡಿಗೆ ತೆರಳುತ್ತಿದ್ದ ವೇಳೆ ಹಿಂದೆ ಬಂದ ಹರೀಶ್‌, ಮಾತನಾಡಲು ಕರೆದಿದ್ದಾನೆ. ಈ ವೇಳೆ ಬಾಲಕಿ ಆತನೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ. ಬಳಿಕ ಆರೋಪಿ ತನ್ನ ಇಬ್ಬರು ಸ್ನೇಹಿತರಾದ ವೆಂಕಟಾಚಲಪತಿ ಹಾಗೂ ಬಿಪಿನ್‌ನನ್ನು ದೂರವಾಣಿ ಕರೆ ಮಾಡಿ ಕರೆಸಿಕೊಂಡು, ಅಪ್ರಾಪ್ತೆಯನ್ನು ಸಮೀಪದ ನೀಲಗಿರಿ ತೋಪಿಗೆ ಎಳೆದೊಯ್ಯು ಅತ್ಯಾಚಾರ ಎಸಗಿದ್ದಾರೆ.

ಇದೇ ವೇಳೆ ಮಹಿಳೆಯೊಬ್ಬರು ಶೌಚಕ್ಕಾಗಿ ತೋಪಿಗೆ ಬಂದಿದ್ದು, ಅಪ್ರಾಪ್ತೆಯ ಕಿರುಚಾಟ ಕೇಳಿ ಅಲ್ಲಿಗೆ ತೆರಳುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಮಹಿಳೆ, ಬಲಕಿಯನ್ನು ಮನೆಗೆ ಕರೆತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ತೆರಳಿದ ಕಾಡುಗೋಡಿ ಪೊಲೀಸರು, ಸಂತ್ರಸ್ತೆಯಿಂದ ಆರೋಪಿಗಳ ಮಾಹಿತಿ ಪಡೆದಿದ್ದಾರೆ. ನಂತರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಕ್ಯಾಬ್‌ ಚಾಲನಾಗಿರುವ ಆರೋಪಿ ಹರೀಶ್‌, ಹಲವು ದಿನಗಳಿಂದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ. ಉಳಿದ ಇಬ್ಬರು ಆರೋಪಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ, ಸಂತಸ್ತೆಯನ್ನು ಎಳೆದೊಯ್ಯಲು ನಿರ್ಧರಿಸಿದ್ದ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಅಧಿಕಾರಿ ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೃಹ ಬಂಧನ: ಛಾವಣಿಯಲ್ಲಿ  ತೋಟಗಾರಿಕೆ

ಗೃಹ ಬಂಧನ: ಛಾವಣಿಯಲ್ಲಿ ತೋಟಗಾರಿಕೆ

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

ಮಾದರಿ ಸಂಗ್ರಹವೇ ಗೊಂದಲದ ಗೂಡು!

ಮಾದರಿ ಸಂಗ್ರಹವೇ ಗೊಂದಲದ ಗೂಡು!

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಟ್ರೋಲಿಗರಿಗೆ ಕೋವಿಡ್ 19 ರಂಜನೀಯ ವಸ್ತು

ಟ್ರೋಲಿಗರಿಗೆ ಕೋವಿಡ್ 19 ರಂಜನೀಯ ವಸ್ತು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌

ದೇವೇಗೌಡರ ಜತೆ ಮೋದಿ “ಫೋನ್‌ ಪೆ ಚರ್ಚಾ’

ದೇವೇಗೌಡರ ಜತೆ ಮೋದಿ “ಫೋನ್‌ ಪೆ ಚರ್ಚಾ’