ಅಪ್ರಾಪ್ತೆ ಮೇಲೆ ಪರಿಚಿತ ಹುಡುಗರಿಂದಲೇ ಸಾಮೂಹಿಕ ಅತ್ಯಾಚಾರ


Team Udayavani, May 27, 2017, 12:47 PM IST

child-sexual-harassment.jpg

ಬೆಂಗಳೂರು: ಅಪ್ರಾಪ್ತೆ ಮೇಲೆ ಆಕೆಯ ಸ್ನೇಹಿತರ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಇತ್ತೀಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. 

ಘಟನೆ ಸಂಬಂಧಿಸಿದಂತೆ ಈ ಸಂಬಂಧ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಮತ್ತೂಬ್ಬ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ. 
ಬಾಲಕಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಆಕೆ ಪೋಷಕರು ಕೆಲಸಕ್ಕೆ ತೆರಳಿದಾಗ ಬಾಲಕಿ ಮನೆಯಲ್ಲಿ ಒಬ್ಬಳೇ ಇರುತಿದ್ದಳು.

ಈ ವೇಳೆ ಪರಿಚಯಸ್ಥ ಯುವಕನೊಬ್ಬನ ಜತೆ ಬಾಲಕಿಗೆ ಸ್ನೇಹವಾಗಿದೆ. ಇದನ್ನೆ ದುರುಪಯೋಗ ಪಡಿಸಿಕೊಂಡ ಯುವಕ ಮೇ 8ರಂದು ಬಾಲಕಿಯನ್ನು ಯಶವಂತಪುರಕ್ಕೆ ಸಿನಿಮಾ ನೋಡಲು ಕರೆದೊಯ್ದಿದ್ದಾನೆ. ಸಿನಿಮಾ ಮುಗಿದ ಬಳಿಕ ರಾತ್ರಿ 8.30ರ ಸುಮಾರಿಗೆ ಬಾಲಕಿಗೆ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಹಾಕಿ ಕುಡಿಸಿದ್ದಾನೆ.

ನಂತರ ಪೀಣ್ಯದ ಪಾಳು ಮನೆಯೊಂದಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ತನ್ನ ಇತರೆ ಇಬ್ಬರು ಸ್ನೇಹಿತರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಅವರು ಕೂಡ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆ ನಂತರ ಎಲ್ಲರು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಎಚ್ಚರಗೊಂಡ ಬಾಲಕಿ ಮನೆ ಕಡೆ ಹೋಗುವಾಗ ದಾರಿಯಲ್ಲಿ ಸಿಕ್ಕ ಸ್ನೇಹಿತೆಗೆ ಘಟನೆ ವಿವರಿಸಿದ್ದಾಳೆ. ಎರಡು ದಿನಗಳ ಕಾಲ ಆಕೆಯ ಮನೆಯಲ್ಲಿಯೇ ವಿಶ್ರಾಂತಿ ಪಡೆದಿದ್ದಾಳೆ. ಈ ನಡುವೆ ಬಾಲಕಿಯ ಪೋಷಕರು ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಮನೆಗೆ ಹೋಗಿದ್ದಾಳೆ. ತಾಯಿ ವಿಚಾರಿಸಿದಾಗ ಸ್ನೇಹಿತೆಯ ಮನೆಯಲ್ಲಿದ್ದೆ ಎಂದು ಸಬೂಬು ಹೇಳಿದ್ದರು.

ಆದರೆ, ಈಕೆಯ ವರ್ತನೆಯಿಂದ ಅನುಮಾನಗೊಂಡ ತಾಯಿ ಪದೇ ಪದೇ ಕೇಳಿದಾಗ ಘಟನೆ ಬಗ್ಗೆ ಹೇಳಿದ್ದಾಳೆ. ಬಳಿಕ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.