ಪಠ್ಯಕ್ರಮ ರಚನೆಗೆ ಹಂಪಿ ವಿವಿಗೆ ನೀಡಲು ಶಿಫಾರಸ್ಸು

Team Udayavani, Mar 9, 2017, 3:45 AM IST

Kannada.jpg

ಬೆಂಗಳೂರು: ಪಠ್ಯ ಪುಸ್ತಕ ರಚನೆ ಕಾರ್ಯವನ್ನು ಹಂಪಿಯ ಕನ್ನಡ ವಿಶ್ವ ವಿದ್ಯಾಲಯಕ್ಕೆ ವಹಿಸಿಕೊಡಲು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಭಾಷಾ ಅಭಿವೃದ್ಧಿ ಕುರಿತು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕಗಳಲ್ಲಿ ಬದುಕಿಗೆ ಹತ್ತಿರವಾಗಿರುವ ವಿಷಯ ಸೇರ್ಪಡೆಗಿಂತ ಜೀವ ವಿರೋಧಿ ವಿಷಯಗಳೆ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ವಿಜ್ಞಾನವನ್ನು ಕನ್ನಡ ಭಾಷೆಗೆ ಭಾಷಾಂತರಿಸುವ ಕೆಲಸ ಆಗಬೇಕಿದೆ. ಇದರಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಹೊಂದಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಪಠ್ಯ ಪುಸ್ತಕದಲ್ಲಿ ಶುದ್ಧ ಕನ್ನಡ ಭಾಷೆ ಹಾಗೂ ನಮ್ಮ ಪರಿಸರಕ್ಕೆ ಹೊಂದುವ ಪಠ್ಯಗಳನ್ನು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಾಲಾ ಸಬಲೀಕರಣ ಸಮಿತಿ ರಚಿಸಿದೆ. ಆ ಸಮಿತಿಯಲ್ಲಿ ಶುದ್ಧ ಭಾಷಾ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ, ಸೂಕ್ತ ತೀರ್ಮಾಣ ಕೈಗೊಳ್ಳಲಾಗುವುದು ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗುವುದು ಎಂದರು.

ವಿಶ್ವ ವಿದ್ಯಾಲಯಗಳಲ್ಲಿಯೇ ಪ್ರಾಧ್ಯಾಪಕರ ಹಳೆಗನ್ನಡ ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ. ಕೋರ್ಟ್‌, ಪತ್ರಿಕೋದ್ಯಮ ಹಾಗೂ ಐಟಿ ಕ್ಷೇತ್ರದಲ್ಲಿ ಕನ್ನಡ ಕಡಿಮೆಯಾಗಿದೆ. ಈ ಕ್ಷೇತ್ರದಲ್ಲಿಯೂ ಕನ್ನಡ ಬೆಳವಣಿಗೆ ಪೂರಕ ವಾತಾವರಣ ನಿರ್ಮಿಸಲು ಶ್ರಮಿಸಲಾಗುವುದು. ಐಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಪೂರಕವಾದ ಪ್ರಯತ್ನ ನಡೆಸಿದ್ದಾರೆ. ರಾಜ್ಯ ಸರ್ಕಾರ ಐಟಿ ಕಂಪನಿಗಳ ಬೆದರಿಕೆಗೆ ಮಣಿಯದೇ ದಿಟ್ಟ ನಿಲುವು ತೆಗೆದುಕೊಳ್ಳಬೇಕೆಂದು ಅವರು ಹೇಳಿದರು.
.

ಟಾಪ್ ನ್ಯೂಸ್

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.