ಸಂಕ್ಷಿಪ್ತ ಬರಹಗಳಿಗೆ ಬೇಡಿಕೆ ಹೆಚ್ಚು

Team Udayavani, Aug 13, 2018, 12:40 PM IST

sankshipta.jpg

ಬೆಂಗಳೂರು: ಸಂಕ್ಷಿಪ್ತ ಬರಹಗಳ ಓದಿಗೆ ಯುವ ಸಮೂಹ ಹೆಚ್ಚು ಆಸಕ್ತಿ ತೋರುವುದರಿಂದ ಚಿಕ್ಕ ಬರಹಗಳುಳ್ಳ ಕೃತಿಗಳ ರಚನೆಗೆ ಒತ್ತು ನೀಡಬೇಕು ಎಂದು ನಿವೃತ್ತ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಚಿರಂಜೀವಿ ಸಿಂಗ್‌ ಅಭಿಪ್ರಾಯಪಟ್ಟರು.

ಜಿ.ಶಂಕರ್‌ಸುಬ್ಬ ಅಯ್ಯರ್‌ ಅವರು ರಚಿಸಿರುವ ಸೆಲಲೆಸ್‌ ಆ್ಯಕ್ಷನ್‌ ಪುಸ್ತಕವನ್ನು ಭಾನುವಾರಭಾರತೀಯ ವಿದ್ಯಾಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅಂತರ್ಜಾಲ ಓದುಗರ ಸಂಖ್ಯೆ ಹೆಚ್ಚಾಗಿದ್ದು, ದೊಡ್ಡ ಬರಹಗಳತ್ತ ಜನ ನಿರಾಸ್ತಕಿ ತೋರುತ್ತಿದ್ದಾರೆ.

ಹಾಗಾಗಿ, ಯಾವುದೇ ವಿಚಾರಗಳನ್ನು ಸಂಕ್ಷಿಪ್ತ ರೂಪದಲ್ಲಿ ಬರೆಯುವ ಮೂಲಕ ಓದುಗರನ್ನು ಸೆಳೆಯುವ ಪ್ರಯತ್ನವಾಗಬೇಕು ಎಂದು ಹೇಳಿದರು. ಜೀವನಕ್ಕೆ ಅಗತ್ಯವಾದ ಸಂದೇಶ ಒಳಗೊಂಡಿರುವ ಭಗವದ್ಗೀತೆಯ ಅನೇಕ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಅಗತ್ಯವಿದೆ.

ಕರ್ಮ, ಜ್ಞಾನ ಹಾಗೂ ಮೋಕ್ಷ ಎಂಬ ಮೂರು ವಿಭಾಗಗಳನ್ನು ಗೀತೆ ಒಳಗೊಂಡಿದೆ. ಮೋಕ್ಷಕ್ಕಾಗಿ ಎಲ್ಲರೂ ಕರ್ಮ ಮಾಡುತ್ತಾರೆ. ಭಗವದ್ಗೀತೆಯ ಸಂದೇಶಗಳು ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುತ್ತವೆ. ಗೀತೆಯನ್ನು ಆಧರಿಸಿರುವ ಕೃತಿಗಳನ್ನು ಯುವ ಸಮೂಹವನ್ನು ತಲುಪಿಸುವ ನಿಟ್ಟಿನಲ್ಲಿ ಶಂಕರ್‌ಸುಬ್ಬ ಅಯ್ಯರ್‌ ಅವರ ಕೃತಿ ಉತ್ತಮವಾಗಿದೆ ಎಂದು ತಿಳಿಸಿದರು.

ಎನ್‌ಎಂಕೆಆರ್‌ವಿ ಕಾಲೇಜಿನ  ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಎಸ್‌.ರಂಗನಾಥ್‌ ಮಾತನಾಡಿ, ಬದುಕಿಗೆ ಬೇಕಾದ ದಿವ್ಯ ಸಂದೇಶಗಳನ್ನು ಭಗವದ್ಗೀತೆ ಒಳಗೊಂಡಿದೆ. ಆಸೆಪಡುವ ಮುನ್ನ ಅದಕ್ಕೆ ಅರ್ಹರಾಗಿರಬೇಕೆಂಬ ಅರ್ಥಪೂರ್ಣ ಮಾತುಗಳನ್ನು ನಾವು ಗೀತೆ ಮೂಲಕ ಅರಿಯಬಹುದು.

ಅಂತಹ ಗೀತೆಯ ಒಳಾರ್ಥಗಳನ್ನು ಸೆಲ್ಫ್ಲೆಸ್‌ ಆ್ಯಕ್ಷನ್‌ ಕೃತಿ ಒಳಗೊಂಡಿದೆ. ಒಟ್ಟಾರೆ ಗೀತೆಯ ಸಾರ ಇದರಲ್ಲಿದೆ ಎಂದರು. ಭಾರತೀಯ ವಿದ್ಯಾಭವನದ ಅಧ್ಯಕ್ಷ ಎನ್‌.ರಾಮಾನುಜ, ಕಾರ್ಯದರ್ಶಿ ಎಚ್‌.ಎನ್‌.ಸುರೇಶ್‌, ಪುಸ್ತಕದ ಸಂಪಾದಕ ಡಾ.ವೆಂಕಟರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.