ಮೀಸಲು ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌


Team Udayavani, Jan 11, 2019, 1:15 AM IST

high-court-karnataka.jpg

ಬೆಂಗಳೂರು: ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ಕ್ಷೇತ್ರ ಪುನರ್‌ವಿಂಗಡಣೆಗೊಳಿಸಿ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ತರಕಾರು ಅರ್ಜಿಗಳ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್‌, ಈ ಕುರಿತು ತೀರ್ಪು ಕಾಯ್ದಿರಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸುಮಾರು 25ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ತೀರ್ಪು ಕಾಯ್ದಿರಿಸುವುದಾಗಿ ಹೇಳಿತು. ಈ ಮಧ್ಯೆ ಜ.16ರವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಹೇಳಿದೆ. ಈ ಹಿಂದೆ ಜ.10ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲವೆಂದು ಆಯೋಗ ಹೇಳಿತ್ತು.

ಆದರೆ, ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಜ.16ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ಗುರುವಾರ ನ್ಯಾಯಪೀಠಕ್ಕೆ ತಿಳಿಸಿತು. ಈ ವರ್ಷ ಮಾರ್ಚ್‌ನಲ್ಲಿ ಅವಧಿ ಪೂರ್ಣಗೊಳ್ಳಲಿರುವ ಆರು ಮಹಾನಗರ ಪಾಲಿಕೆಗಳು ಸೇರಿ ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ಗಳ ಕ್ಷೇತ್ರ ಪುನರ್‌ವಿಂಗಡಣೆಗೊಳಿಸಿ ಹಾಗೂ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ 2018ರ ಆಗಸ್ಟ್ನಲ್ಲಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.