ಬ್ರಿಗೇಡ್‌ ರೋಡಲ್ಲಿ ಮೀಸಲು

Team Udayavani, Oct 30, 2017, 11:41 AM IST

brigade-road.jpg

ಬೆಂಗಳೂರು: ವಾಹನ ನಿಲುಗಡೆ ಸ್ಥಳಗಳಲ್ಲಿಗೆ ಮಹಿಳೆಯರಿಗೆ ಶೇ.20ರಷ್ಟು ಸ್ಥಳಾವಕಾಶವನ್ನು ಕಾಯ್ದಿರಿಸುವ ವ್ಯವಸ್ಥೆಗೆ ಮೇಯರ್‌ ಆರ್‌.ಸಂಪತ್‌ರಾಜ್‌ ಭಾನುವಾರ ಚಾಲನೆ ನೀಡಿದರು. 

ವಾಹನ ನಿಲುಗಡೆ ವ್ಯವಸ್ಥೆಯಲ್ಲಿ ಮಹಿಳೆಯರ ವಾಹನಗಳಿಗೆ ಸ್ಥಳ ದೊರೆಯದೆ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಪಾರ್ಕಿಂಗ್‌ ಸ್ಥಳಗಳಲ್ಲಿ ಮಹಿಳೆಯರಿಗೆ ಶೇ.20ರಷ್ಟು ಸ್ಥಳಾವಕಾಶ ಕಾಯ್ದಿರಿಸುವ ಆದೇಶ ಹೊರಡಿಸಲಾಗಿದೆ. ಅದರಂತೆ ಪ್ರಾಯೋಗಿಕವಾಗಿ ಬ್ರಿಗೇಡ್‌ ರಸ್ತೆಯಲ್ಲಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. 

ಅದರಂತೆ ಬ್ರಿಗೇಡ್‌ ರಸ್ತೆಯಲ್ಲಿ ಮಹಿಳೆಯರ ವಾಹನ ನಿಲುಗಡೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಯಲ್ಲಿ ಒಟ್ಟು 22 ಕಾರುಗಳ ನಿಲುಗಡೆಗೆ ಸ್ಥಳಾವಕಾಶವಿದ್ದು, ಆ ಪೈಕಿ 8 ರಿಂದ 9 ಸ್ಥಳಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗುತ್ತಿದ್ದು, ಬ್ರಿಗೇಡ್‌ ರಸ್ತೆ ನಿರ್ವಹಣೆ ಅಸೋಸಿಯೇಷನ್‌ ಸಹಕಾರದಲ್ಲಿ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ. 

ನೂತನ ವ್ಯವಸ್ಥೆಗೆ ಚಾಲನೆ ನೀಡಿದ ಮಾತನಾಡಿದ ಮೇಯರ್‌ ಸಂಪತ್‌ರಾಜ್‌, ನಗರದ ಪ್ರಮುಖ ಸ್ಥಳಗಳಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಸಿಗದೆ ಮಹಿಳೆಯರು ಪರದಾಡುವುದನ್ನು ತಪ್ಪಿಸುವ ಉದ್ದೇಶದಿಂದ ನೂತನ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಮೊದಲು ಬ್ರಿಗೇಡ್‌ ರಸ್ತೆಯಲ್ಲಿ ಜಾರಿಗೊಳಿಸುತ್ತಿದ್ದು, ನಂತರದಲ್ಲಿ ಎಲ್ಲ ಕಡೆಗಳಲ್ಲಿಯೂ ಜಾರಿಗೊಳಿಸಲಾಗುವುದು ಎಂದರು. 

ಮಹಿಳೆಯರಿಗೆ ಈಗಾಗಲೇ ಬಸ್‌, ರೈಲು ಸೇರಿ ಇನ್ನಿತರ ಸಾರ್ವಜನಿಕ ಸೇವೆಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಅದೇ ರೀತಿ ವಾಹನ ನಿಲುಗಡೆ ಸ್ಥಳದಲ್ಲಿಯೂ ಮಹಿಳಯರಿಗೆ ಪ್ರತ್ಯೇಕ ಸ್ಥಳ ನಿಗದಿಗೊಳಿಸುವುದರಿಂದ ಅನುಕೂಲವಾಗಿದ್ದು, ಮುಂದಿನ ದಿನಗಳಲ್ಲಿ ವಾಹನ ನಿಲುಗಡೆ ಗುತ್ತಿಗೆ ಪಡೆಯುವ ಸಂಸ್ಥೆಗೂ ಶೇ.20ರಷ್ಟು ಮಹಿಳೆಯ ವಾಹನಗಳಿಗೆ ಸ್ಥಳ ಕಾಯ್ದಿರಿಸುವಂತೆ ಟೆಂಡರ್‌ನಲ್ಲಿ ಷರತ್ತು ವಿಧಿಸಲಾಗಿದೆ ಎಂದು ಹೇಳಿದರು. 

ಈ ವೇಳೆ ಶಾಸಕ ಎನ್‌.ಎ.ಹ್ಯಾರೀಸ್‌, ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಟಾಪ್ ನ್ಯೂಸ್

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

crime (2)

ಕಲಬುರಗಿ: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

1aa

ಜಮ್ಮು& ಕಾಶ್ಮೀರದ ಕುರಿತು ಪಾಕ್‌ ನಿಲುವಳಿಗೆ ಭಾರತ ತಿರಸ್ಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್‌ ವರದಿ, 147ಮಂದಿ ಗುಣಮುಖ

ಕೋವಿಡ್‌ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್‌ ವರದಿ, 147ಮಂದಿ ಗುಣಮುಖ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ

ಹಸಿ ಕಸದಿಂದ ನೈಸರ್ಗಿಕ ಅನಿಲ ಉತ್ಪಾದನೆ 

ಹಸಿ ಕಸದಿಂದ ನೈಸರ್ಗಿಕ ಅನಿಲ ಉತ್ಪಾದನೆ 

ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ

ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

ಹೊಸ ಸೇರ್ಪಡೆ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

crime (2)

ಕಲಬುರಗಿ: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.