ವಜ್ರ, ವಾಯುವಜ್ರ ಬಸ್‌ ಟಿಕೆಟ್‌ ದರ ಪರಿಷ್ಕರಣೆ

Team Udayavani, Dec 31, 2017, 12:32 PM IST

vayu-vajra.jpg

ಬೆಂಗಳೂರು: ಬಿಎಂಟಿಸಿಯು ಹವಾನಿಯಂತ್ರಿತ ಸೇವೆಗಳ ಪ್ರಯಾಣ ದರವನ್ನು ಶೇ.37ರಷ್ಟು ಕಡಿತಗೊಳಿಸಿದ್ದು, ಈ ಮೂಲಕ ಪ್ರಯಾಣಿಕರಿಗೆ ಹೊಸ ವರ್ಷದ ಕೊಡುಗೆ ನೀಡಿದೆ. ವಜ್ರ ಮತ್ತು ವಾಯುವಜ್ರ ಬಸ್‌ಗಳ ಪ್ರಯಾಣ ದರ ಶೇ.37ರಷ್ಟು ಕಡಿಮೆ ಮಾಡಿದ್ದು, ಪರಿಷ್ಕೃತ ದರ ಜ.1ರಿಂದ ಜಾರಿಗೆ ಬರಲಿದೆ.

ಆದರೆ, ಈ ರಿಯಾಯ್ತಿ ತಾತ್ಕಾಲಿಕವಾಗಿರುತ್ತದೆ. ಅಂದರೆ ಜನವರಿ ಒಂದು ತಿಂಗಳ ಮಟ್ಟಿಗೆ ಪ್ರಾಯೋಗಿಕವಾಗಿ ಇದನ್ನು ಪರಿಚಯಿಸಲಾಗಿದೆ. ಉತ್ತಮ ಪ್ರತಿಕ್ರಿಯೆ ದೊರೆತರೆ ಮಾತ್ರ ಈ ಪರಿಷ್ಕೃತ ದರ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಗರದಲ್ಲಿ ಸುಮಾರು 825 ವಜ್ರ ಮತ್ತು ವಾಯುವಜ್ರ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ನಿತ್ಯ ಈ ಬಸ್‌ಗಳಲ್ಲಿ 20ರಿಂದ 22 ಸಾವಿರ ಪ್ರಯಾಣಿಕರು ಸಂಚರಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಇವರೆಲ್ಲರಿಗೂ ಈ ದರ ಪರಿಷ್ಕರಣೆ ಲಾಭ ದೊರೆಯಲಿದೆ. 

ಇದಲ್ಲದೆ, ವಾಯುವಜ್ರ ಸೇವೆಯಲ್ಲಿ ಗುಂಪು ರಿಯಾಯ್ತಿ ಕೂಡ ಪರಿಚಯಿಸಲಾಗಿದೆ. 3 ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಂದೇ ಗುಂಪಿನಿಂದ ಸಂಚರಿಸಿದರೆ, ಪ್ರಯಾಣ ದರದಲ್ಲಿ ಶೇ. 15ರಷ್ಟು ಗುಂಪು ರಿಯಾಯ್ತಿ ನೀಡಲಾಗುವುದು.

ಸದ್ಯಕ್ಕೆ ಪಿಒಎಸ್‌ ಯಂತ್ರ (ಸ್ಮಾರ್ಟ್‌ ಕಾರ್ಡ್‌ದಾರರು) ಮೂಲಕ ಟಿಕೆಟ್‌ ಖರೀದಿಸಿ ಪ್ರಯಾಣಿಸುವವರಿಗೆ ಮಾತ್ರ ಈ ರಿಯಾಯ್ತಿ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವಾಯುವಜ್ರ ಸೇವೆಗಳಲ್ಲೂ ಇದನ್ನು ವಿಸ್ತರಿಸಲಾಗುವುದು. ಈ ಸೌಲಭ್ಯ ಜಾರಿಗೊಳ್ಳಲಿರುವ ದಿನಾಂಕವನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. 

ಮೇಕ್ರಿ ವೃತ್ತ, ಹೆಬ್ಟಾಳ, ಎಸ್ಟೀಮ್‌ ಮಾಲ್‌, ಕೋಗಿಲು ಕ್ರಾಸ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ಕ್ಕೆ ವಾಯುವಜ್ರ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿವೆ. ಇವುಗಳ ದರ ವಿವರ ಹೀಗಿದೆ. 

ಮಾರ್ಗ    ಪ್ರಸ್ತುತ ದರ    ಪರಿಷ್ಕೃತ ದರ (ರೂ.ಗಳಲ್ಲಿ)
-ಮೇಕ್ರಿ ವೃತ್ತ-ಕೆಐಎಎಲ್‌    190    175
-ಹೆಬ್ಟಾಳ-ಕೆಐಎಎಲ್‌    170    150
-ಎಸ್ಟೀಮ್‌ ಮಾಲ್‌-ಕೆಐಎಎಲ್‌    170    140
-ಕೋಗಿಲು ಕ್ರಾಸ್‌-ಕೆಐಎಎಲ್‌    170    125
ಜಿಎಸ್‌ಟಿ ಶೇ.5 ಹಾಗೂ ಟೋಲ್‌ (12 ರೂ. ಪ್ರತಿ ಪ್ರಯಾಣಿಕರಿಗೆ) ಹೊರತುಪಡಿಸಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.