ಸಿಎಂ ಬಿಎಸ್ ವೈ ಬೆಂಗಾವಲು ವಾಹನ ಡಿಕ್ಕಿ: ಗಾಯಗೊಂಡ ಆಟೋ ಚಾಲಕ
Team Udayavani, Dec 31, 2019, 11:28 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿದ್ದು, ಆಟೋ ಚಾಲಕ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಯಶವಂತಪುರ ಬಳಿ ಅಪಘಾತ ನಡೆದಿದ್ದು, ಮುಖ್ಯಮಂತ್ರಿಗಳ ಬೆಂಗಾವಲು ವಾಹನ ಡಿವೈಡರ್ ಏರಿ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ನಂತರ ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಆಟೋ ಚಾಲಕ ಗಾಯಗೊಂಡಿದ್ದಾನೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯದರ್ಶಿ ಸೆಲ್ವಕುಮಾರ್ ಇದ್ದ ಕಾರು ಡಿಕ್ಕಿಯಾಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು ತುಮಕೂರಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ