Road mishap: ಲಾರಿ ಡಿಕ್ಕಿ ಹೊಡೆದು ಫುಟ್‌ಬಾಲ್‌ ಆಟಗಾರ ಸಾವು

Team Udayavani, Jan 22, 2024, 11:06 AM IST

Road mishap: ಲಾರಿ ಡಿಕ್ಕಿ ಹೊಡೆದು ಫುಟ್‌ಬಾಲ್‌ ಆಟಗಾರ ಸಾವು

ಬೆಂಗಳೂರು: ನಗರದ ಕೆ.ಆರ್‌.ಪುರಂ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಫ‌ುಟ್ಬಾಲ್‌ ಆಟಗಾರ ಅಸುನೀಗಿದ್ದಾರೆ.

ನಗರದ ಬಾಬುಸಪಾಳ್ಯ ನಿವಾಸಿ ಕೆ.ಮೊನೀಶ್‌ (27) ಮೃತರು.

ಶನಿವಾರ ತಡರಾತ್ರಿ 2 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಮೊನೀಶ್‌ ಅವರು ಸಾಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ಅವರು ಮೃತಪಟ್ಟಿದ್ದಾರೆ. ಮೊನೀಶ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

“ರಾಜ್ಯದ ಖ್ಯಾತ ಫ‌ುಟ್ಬಾಲ್‌ ಆಟಗಾರ ಕೆ.ಮೊನೀಶ್‌ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ. ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃ ಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌(ಎಕ್ಸ್‌) ಮಾಡಿದ್ದಾರೆ.

ಟಾಪ್ ನ್ಯೂಸ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.