ಎರಡನೇ ಬಾರಿ ಹೈಕೋರ್ಟ್‌ ಮೊರೆಹೋದ ರೋಹಿಣಿ

Team Udayavani, Apr 21, 2018, 6:20 AM IST

Rohini-Sindhuri,-High-Court.jpg

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದ ರಾಜ್ಯಸರ್ಕಾರದ ಕ್ರಮ ಎತ್ತಿಹಿಡಿದಿರುವ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೂಮ್ಮೆ ಹೈಕೋರ್ಟ್‌ ಮೊರೆಹೋಗಿದ್ದಾರೆ.

ಜ. 22ರಂದು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಚುನಾವಣಾ ಆಯೋಗ, ಆಯೋಗದ ಗಮನಕ್ಕೆ ತಾರದೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಬೇಡಿ ಎಂದು ತಾಕೀತು ಮಾಡಿತ್ತು. ಹೀಗಿದ್ದರೂ ಸರ್ಕಾರ ಮಾ. 7ರಂದು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದ್ದು, ಈ ಕ್ರಮವನ್ನು ಸಿಎಟಿ ಎತ್ತಿ ಹಿಡಿದಿದೆ. ಅಲ್ಲದೆ, ಐಎಎಸ್‌ ಅಧಿಕಾರಿ ರಣದೀಪ್‌ ಅವರಿಗೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದು, ಈ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದಾರೆ. 

ಇದು ಏ. 23ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ. ಈ ಹಿಂದೆ ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಮುಖ್ಯಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಎಂದು ಸಿಎಟಿ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಪ್ರಕರಣವನ್ನು ಸಿಎಟಿಗೆ ಹಿಂತಿರುಗಿಸಿತ್ತು. ಅದರಂತೆ ವಿಚಾರಣೆ ನಡೆಸಿದ್ದ ಸಿಇಟಿ ಸರ್ಕಾರದ ವರ್ಗಾವಣೆ ಆದೇಶ ಎತ್ತಿಹಿಡಿದು ಏ.17ರಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಂಧೂರಿ ಎರಡನೇ ಬಾರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.