ಕೆಂಪಾಬುಧಿ ಕೆರೆ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ: ಮೇಯರ್ ಗಂಗಾಂಬಿಕೆ
Team Udayavani, Jun 19, 2019, 2:56 PM IST
ಬೆಂಗಳೂರು: ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಬುಧವಾರ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನ ಮತ್ತು ಕೆಂಪಾಬುಧಿ ಕೆರೆ ಸುತ್ತಮುತ್ತ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ಸುತ್ತಮುತ್ತ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಹಾಗೂ ಕೆರೆಯ ಉದ್ಯಾನವನದಲ್ಲಿ 10 ಕೋಟಿ ರೂ.ಗಳ ಕಾಮಗಾರಿಗೆ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಕೆರೆಯ ಉದ್ಯಾನವನದೊಳಗೆ ಮಕ್ಕಳ ಆಟದ ವಿಭಾಗ, ತೆರೆದ ಜಿಮ್, ಮಳೆ ಬಂದಾಗ ವಾಯು ವಿಹಾರಿಗಳಿಗೆ ಅನುಕೂಲವಾಗುವ ಮೇಲ್ಛಾವಣಿ, ಯೋಗ ಮಾಡಲು ಅನುಕೂಲಕರವಾದ ಸ್ಥಳ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ