ಪರಿಹಾರ ನಿಧಿಗೆ ವಿಜಯ ಬ್ಯಾಂಕ್ನಿಂದ 2 ಕೋಟಿ ರೂ.
Team Udayavani, Aug 27, 2018, 12:38 PM IST
ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿಜಯ ಬ್ಯಾಂಕ್ ಕೊಡಗಿನ ನೆರೆ ಹಾವಳಿ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 2.0 ಕೋಟಿ ರೂ.ಗಳನ್ನು ನೀಡಿದೆ. ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿ ಶನಿವಾರ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್.ಎ.ಶಂಕರನಾರಾಯಣನ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕರಾದ ವೈ.ನಾಗೇಶ್ವರ ರಾವ್, ಮುರಳಿ ರಾಮಸ್ವಾಮಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ