ಪ್ರಚಾರಕ್ಕೆ 207 ಕೋಟಿ ರೂ. ಖರ್ಚು: ಸಿಎಂ
Team Udayavani, Feb 9, 2018, 6:25 AM IST
ವಿಧಾನ ಪರಿಷತ್: ರಾಜ್ಯ ಸರ್ಕಾರ ಕಳೆದ ನಾಲ್ಕು ಮುಕ್ಕಾಲು ವರ್ಷದಲ್ಲಿ ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 207 ಕೋಟಿ ರೂ. ವೆಚ್ಚ ಮಾಡಿದೆ.
ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ನ ರಮೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , 2017-18 ನೇ ಸಾಲಿನಲ್ಲಿ 123 ಕೋಟಿ ರೂ. ವೆಚ್ಚ ಮಾಡಿರುವುದಾಗಿ ತಿಳಿಸಿದ್ದಾರೆ. 2013-14 ನೇ ಸಾಲಿನಲ್ಲಿ 13.47 ಕೋಟಿ, 14-15 ರಲ್ಲಿ 14.68 ಕೋಟಿ, 15-16 ರಲ್ಲಿ 22.00 ಕೋಟಿ, 16-17 ರಲ್ಲಿ 34.00 ಕೋಟಿ ಹಾಗೂ 17-18 ನೇ ಸಾಲಿನಲ್ಲಿ 123 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಸಾಧನೆಗಳನ್ನು ತಿಳಿಸಲು ಮುಖ್ಯಮಂತ್ರಿ ನಡೆಸಿದ ಸಾಧನಾ ಯಾತ್ರೆಗೆ ಐದು ಕೋಟಿ ವೆಚ್ಚ ಮಾಡಲಾಗಿದೆ ಎಂದು ಉತ್ತರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ