ಕೆಎಸ್‌ಎಫ್‌ಸಿಗೆ 30 ಕೋಟಿ ರೂಪಾಯಿ ನಿವ್ವಳ ಲಾಭ

Team Udayavani, Jul 31, 2017, 6:10 AM IST

Ban31071706Medn.jpg

ಬೆಂಗಳೂರು: ರಾಜ್ಯದ ಆರ್ಥಿಕ  ಬೆಳವಣಿಗೆಯ ಗುರಿ ಹಾಗೂ ಕಾರ್ಯ ಸಾಧನೆಗಾಗಿ ಕೈಗಾರಿಕಾ ಮತ್ತು ಸೇವಾ ಕ್ಷೇತ್ರದ ಎಲ್ಲ ವಲಯಗಳಿಗೂ ಆರ್ಥಿಕ ಕೊಡುಗೆ ನೀಡಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆಎಸ್‌ಎಫ್‌ಸಿ) 2016-17ನೇ ವಿತ್ತ ವರ್ಷದಲ್ಲಿ 30 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ 58ನೇ ವಾರ್ಷಿಕ ಮಹಾ ಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಏಕರೂಪ್‌ ಕೌರ್‌ ಅವರು ಮಾತನಾಡಿ, ರಾಜ್ಯದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ
ಕೈಗಾರಿಕಾ ಮತ್ತು ಸೇವಾ ಕ್ಷೇತ್ರದ ವಲಯಗಳ ಘಟಕಗಳಿಗೆ ಹಣಕಾಸಿನ ನೆರವು ನೀಡುವುದರಲ್ಲಿ ಮೊದಲ ಹಣಕಾಸು ಸಂಸ್ಥೆ ನಮ್ಮದು. ಕೆಎಸ್‌ ಎಫ್‌ಸಿ ಹಿಂದಿನ ಹಣಕಾಸು ವರ್ಷಕ್ಕಿಂತ ಈ ಸಾಲಿನಲ್ಲಿ ಗಣನೀಯ ಸಾಧನೆ ಮಾಡಿದೆ.

2015-16ರಲ್ಲಿ ಸಾಲ ವಿತರಣೆ 566.36 ಕೋಟಿ ರೂ. ಇದ್ದದ್ದು ಈ ಸಾಲಿನಲ್ಲಿ ಅದರ ಪ್ರಮಾಣ 614.38 ಕೋಟಿಗೇರಿದೆ. ಒಟ್ಟು ಸಾಲ ಮಾರ್ಚ್‌ ಅಂತ್ಯಕ್ಕೆ 12001.86 ಕೋಟಿ ರೂ.ಗಳಾಗಿದೆ. ಇದೇ ರೀತಿ ಸಾಲ ವಸೂಲಾತಿಯಲ್ಲೂ ಕಳೆದ ಸಾಲಿಗಿಂತ 43.63 ಕೋಟಿ ರೂ. ಹೆಚ್ಚಳವಾಗಿದೆ ಎಂದರು. 

ಆರ್ಥಿಕ ವರ್ಷದಲ್ಲಿ ಒಟ್ಟು 733.43 ಕೋಟಿ ರೂ. ಮಂಜೂರಾಗಿತ್ತು. ಅದರಲ್ಲಿ ಉತ್ಪಾದನಾ ವಲಯಕ್ಕೆ 309.22
ಕೋಟಿ ರೂ., ಪ್ರವಾಸೋದ್ಯಮ ವಲಯಕ್ಕೆ 77.31 ಕೋಟಿ ರೂ. ಹಾಗೂ ರಿಯಲ್‌ ಎಸ್ಟೇಟ್‌ ವಾಣಿಜ್ಯ ವಲಯಕ್ಕೆ 58.92 ಕೋಟಿ ರೂ. ಹಣಕಾಸಿನ ನೆರವನ್ನು ನೀಡಲಾಗಿದ್ದು ಒಟ್ಟು ಮಂಜೂರಾತಿಯಲ್ಲಿ ಪ್ರತಿ ವಲಯದ ಪಾಲು ಶೇ.11 ಹಾಗೂ ಶೇ.8 ರಷ್ಟಿದೆ. ಉಳಿದ 37.39 ಕೋಟಿ ಮತ್ತು 250.59 ಕೋಟಿ ರೂ.ಗಳನ್ನು ಆರೋಗ್ಯ ಹಾಗೂ ಇತರೆ ವಲಯಗಳಿಗೆ ವಿತರಿಸಿದೆ.

ಹಣಕಾಸು ವರ್ಷಾಂತ್ಯಕ್ಕೆ ಸಂಸ್ಥೆ ಮಂಜೂರಾತಿ 880 ಕೋಟಿ ರೂ., ವಿತರಣೆ 700 ಕೋಟಿ ಹಾಗೂ ವಸೂಲಾತಿಯನ್ನು 740 ಕೋಟಿಗೇರಿಸುವ ಗುರಿಯನ್ನು ಸಂಸ್ಥೆ ಹೊಂದಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.