ಕೆಐಒಸಿಎಲ್‌ಗೆ 45.89 ಕೋಟಿ ಲಾಭ

Team Udayavani, Nov 18, 2018, 12:25 PM IST

kiocl.jpg

ಬೆಂಗಳೂರು: ಸಾರ್ವಜನಿಕ ಕ್ಷೇತ್ರದ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿ., (ಕೆಐಒಸಿಎಲ್‌) ಪ್ರಸಕ್ತ ಸಾಲಿನ ಹಣಕಾಸು ವರ್ಷದ ಅರ್ಧ ವಾರ್ಷಿಕ ವರದಿಯಲ್ಲಿ ಪೋರ್ಟ್‌ ಬೇಸ್ಡ್ ಪೆಲೆಟ್‌ (ಪಿಬಿಟಿ)ನಲ್ಲಿ 59.12 ಕೋಟಿ ರೂ. ಗಳಿಸಿ, 45.89 ಕೋಟಿ ರೂ. ನಿವ್ವಳ (ಪಿಎಟಿ) ಲಾಭ ಗಳಿಸಿದೆ. 

ಕಂಪನಿ 2017-18ನೇ ಸಾಲಿನ ಇದೇ ಅವಧಿಯಲ್ಲಿ ಪಿಬಿಟಿ 10.44 ಕೋಟಿ ರೂ. ಹಾಗೂ ಪಿಎಟಿ 8.35 ಕೋಟಿ ರೂ. ಗಳಿಸಿತ್ತು. ಅದಕ್ಕೆ ಹೋಲಿಸಿದ್ದಲ್ಲಿ ಈ ಆರ್ಥಿಕ ವರ್ಷದಲ್ಲಿ ಅತ್ಯಧಿಕ ನಿವ್ವಳ ಲಾಭವನ್ನು ತನ್ನದಾಗಿಸಿಕೊಂಡಿದೆ. ಒಟ್ಟಾರೆ ಕೆಐಒಸಿಎಲ್‌ ಕಳೆದ 5 ವರ್ಷಗಳಲ್ಲಿ ಈ ಸಾಲಿನ 2ನೇ ತ್ತೈಮಾಸಿಕದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಸುಬ್ಟಾರಾವ್‌ ತಿಳಿಸಿದ್ದಾರೆ.

ಕಂಪನಿ ತನ್ನ ಕಾರ್ಯವ್ಯಾಪ್ತಿ ವಿಸ್ತರಿಸಲಿಕೊಳ್ಳಲು ಯೋಜನೆ ರೂಪಿಸಿದ್ದು, ಜಾಗತಿಕ ಉಕ್ಕು ಉತ್ಪಾದಕರೊಂದಿಗೆ ಮಾತುಕತೆ ನಡೆಸಿದೆ. ಡಾಲರ್‌ ಮೌಲ್ಯ ಏರಿಕೆ, ದೇಶಿ ಮಾರುಕಟ್ಟೆಯಲ್ಲಿ ಉಕ್ಕು ಉತ್ಪಾದನೆ ಹೆಚ್ಚಳ ಮತ್ತು ರಫ್ತು ವಹಿವಾಟಿನ ಏರಿಕೆಯಿಂದ ಕಂಪನಿ ಆರ್ಥಿಕವಾಗಿ ಸುಧಾರಣೆಗೊಂಡಿದೆ.

ಈ ಸಾಲಿನಾಂತ್ಯಕ್ಕೆ ಕಂಪನಿಯು ಎಲ್ಲ ಅನುಮೋದಿತ ಯೋಜನೆಗಳನ್ನು ಪೂರ್ಣಗೊಳಿಸಲಿದ್ದು, ಪೆಲೆಟ್‌ ಪ್ಲಾಂಟ್‌ ಮತ್ತು ಬ್ಲಾಸ್ಟ್‌ ಫರೆ°ಸ್‌ ಘಟಕದ ನಿರ್ಮಾಣ ಕಾರ್ಯ 2 ರಿಂದ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಿ ಕಾರ್ಯನಿರ್ವಹಣೆ ತೊಡಗಿಸಿಕೊಳ್ಳಲಿದೆ.

ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯತ್ತ ಕೆಐಒಸಿಎಲ್‌ ಸಾಗಿದ್ದು, ಪೆಲೆಟ್‌ ಉತ್ಪಾದನೆಯಲ್ಲಿ ಆಧುನಿಕತೆ ಅಳವಡಿಸಿಕೊಂಡಿದೆ. ವಿವಿಧ ಮೂಲಗಳಿಂದ ಸತತ‌ವಾಗಿ ಕಬ್ಬಿಣ ಅದಿರನ್ನು ಸಂಗ್ರಹಿಸಿ ನಿರಂತರವಾಗಿ ಪೆಲೆಟ್‌ ಉತ್ಪಾದನೆ ಮಾಡುವ ಮೂಲಕ ಪೆಲೆಟ್ಸ್‌ ಅನ್ನು ಯೂರೋಪಿಯನ್‌ ಮಾರುಕಟ್ಟೆಗೆ ಪೂರೈಸುತ್ತಿದೆ. ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಕಂಪನಿ ಕಾರ್ಯ ನಿರ್ವಹಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.