ಬಿಜೆಪಿ ಮಂಡಲದಿಂದ 5 ಲಕ್ಷ ರೂ. ದೇಣಿಗೆ

Team Udayavani, Aug 21, 2018, 12:01 PM IST

bjp-mandala.jpg

ಕೆಂಗೇರಿ: ಯಶವಂತಪುರ ಬಿಜೆಪಿ ಮಂಡಲದ ವತಿಯಿಂದ ಪ್ರವಾಹ ಪೀಡಿತರಾದ ಕೊಡಗಿನ ಜನರಿಗೆ ಸಹಾಯ ಮಾಡುವ ಸಲುವಾಗಿ ಕ್ಷೇತ್ರದ ಎಲ್ಲಾ ಮುಖಂಡರ ಜೊತೆಯಲ್ಲಿ ಸಾರ್ವಜನಿಕರಿಂದ ವಸ್ತು ರೂಪದಲ್ಲಿ ಹಣದ ರೂಪದಲ್ಲಿ ಸಂಗ್ರಹಿಸಲಾಗಿದೆ.

15 ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಸತತ ಮೂರು ದಿನಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಮೂರು ವಾಹನಗಳಲ್ಲಿ ಕೊಡಗಿನ ನೆರೆ ಸಂತ್ರಸ್ತರಿಗೆ, ಕೇಂದ್ರ ಸಚಿವರಾದ ಸದಾನಂದ ಗೌಡ, ಶೋಭಾ ಕರಂದ್ಲಾಜೆ ಹಾಗೂ ಅಲ್ಲಿನ ಜಿಲ್ಲಾ ಮಂಡಲಾದ್ಯಕ್ಷರ ಸಮ್ಮುಖದಲ್ಲಿ ಅವಶ್ಯಕತೆಗೆ ಆನುಗುಣವಾಗಿ ಜನರಿಗೆ ನೇರವಾಗಿ ತಲುಪಿಸಲಾಗಿದೆ ಎಂದು ಯಶವಂತಪುರ ಬಿಜೆಪಿ ಮಂಡಲದ ಅದ್ಯಕ್ಷ ಸಿ.ಎಂ.ಮಾರೇಗೌಡ ತಿಳಿಸಿದರು.

ಇಂದು ಸಹ ನಾಲ್ಕು ಮೆಟ್ರಿಕ್‌ ಟನ್‌ ಅಕ್ಕಿ, 5ಸಾವಿರ ಲೀಟರ್‌ ಕುಡಿಯುವ ನೀರಿನ ಬಾಟಲ್‌, 6ಲಕ್ಷ ರೂ. ಹೊಸ ಬಟ್ಟೆಗಳು, ಔಷಧಿಗಳು, 2ಸಾವಿರ ಕಂಬಳಿಗಳನ್ನು ಕಳಿಸಲಾಗುತ್ತಿದೆ. ಇಂದು ಮಧ್ಯಾಹ್ನ  2ಲಕ್ಷ ಮೌಲ್ಯದ ಇನ್ನೊಂದು ವಾಹನದಲ್ಲಿ ಕಂಬಳಿಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಇಲ್ಲಿಯ ತನಕ ಸುಮಾರು 12ಲಕ್ಷದ ವಸ್ತುಗಳನ್ನು ವಾಹನದಲ್ಲಿ ಸಾಗಿಸಲಾಗಿದೆ ಹಾಗೂ 5ಲಕ್ಷಗಳ ಹಣ ಸಂಗ್ರಹವಾಗಿದೆ. ಈ ಹಣವನ್ನು ಜಿಲ್ಲಾಧಿಕಾರಿಗಳ “ಸೇವಾ ಭಾರತಿ ಪರಿಹಾರ ನಿಧಿ”ಗೆ ಡಿ.ಡಿ. ರೂಪದಲ್ಲಿ ಕೂಡಲಾಗುತ್ತದೆ ಎಂದು ಪಾಲಿಕೆ ಸದಸ್ಯ ವಿ.ವಿ.ಸತ್ಯನಾರಾಯಣ್‌ ತಿಳಿಸಿದರು.

ಈ ವೇಳೆ ಮಾತನಾಡಿದ ಮೋರ್ಚಾದ ಜೆ.ರಮೇಶ್‌, ಕೊಡಗಿನ ನೆರೆಗೆ ಸಹಕರಿಸಿದ ಕೇತ್ರದ ವಿವಿದ ಮಂಡಲದ ಮುಖಂಡರು ಕಾರ್ಯಕರ್ತರು ಶ್ರಮವಹಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ವಿತರಿಸುವ ವಾಹನದಲ್ಲಿ ಮಂಡಲದ ಮುಖಂಡರಾದ ಶಶಿಕುಮಾರ್‌,ಜಯರಾಮ್‌,ಸೌಮ್ಯ ಬಾರ್ಗವಿ, ಪ್ರೇಮ, ಸಂತೋಷ್‌, ಹಾಗೂ ನವೀನ್‌ ತೆರಳಿ ಸಂತ್ರಸ್ಥರಿಗೆ ನೇರವಾಗಿ ವಸ್ತುಗಳನ್ನು ವಿತರಿಸುವಾಗಿ ತಿಳಿಸಿದರು.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

naksal (2)

Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ

Pannu Singh

ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.