Udayavni Special

ತುಮಕೂರಿಗೆ ಕೇಂದ್ರದಿಂದ 50 ಸಾವಿರ ಕೋಟಿ ರೂ.

Team Udayavani, Jul 15, 2018, 6:35 AM IST

parameshwara-700.jpg

ತುಮಕೂರು: ತುಮಕೂರನ್ನು ಕೈಗಾರಿಕಾ ಹಬ್‌ ಮಾಡಲು ಕೇಂದ್ರ ಸರ್ಕಾರದಿಂದ 50 ಸಾವಿರ ಕೋಟಿ ರೂ. ಬಂಡವಾಳ ತುಮಕೂರಿಗೆ ಬರುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಎಚ್‌ಎಂಟಿಗೆ ಭಾವಪೂರ್ಣ ವಿದಾಯ, ಇಸ್ರೋಗೆ ಹೃದಯ ಸ್ಪರ್ಶಿ ಸ್ವಾಗತ ಕಾರ್ಯ ಕ್ರಮದಲ್ಲಿ ಪಾಲ್ಗೊಂಡ ಅವರು, ಎಚ್‌ಎಂಟಿ ಜಾಗವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ ಜಮೀನು ನೋಂದಣಿ ಪತ್ರ ಹಸ್ತಾಂತರ ಮಾಡಿ ಮಾತನಾಡಿದರು. ತುಮಕೂರಿನಲ್ಲಿ ಇಸ್ರೋ ಸ್ಯಾಟ್‌ಲೆçಟ್‌ಗೆ ಬಳಕೆ ಆಗುವ ಉಪಕರಣಗಳ ಉತ್ಪಾದನೆ ಆಗಲಿದೆ. ಇದು ಹೆಮ್ಮೆಯ ಸಂಗತಿ.  ಜತೆಗೆ, ಈ ಎಚ್‌ಎಂಟಿ ಕಾರ್ಖಾನೆಯಲ್ಲಿ 40 ವರ್ಷಗಳ ಕಾಲ ಕೆಲಸ ಮಾಡಿದ ಕಾರ್ಮಿಕರ ಮಕ್ಕಳಿಗೆ ಉದ್ಯೋಗಕ್ಕೆ ಅವಕಾಶ ನೀಡಿ ಎಂದು ಮನವಿ ಮಾಡಿದರು. ಇನ್ನು 5 ವರ್ಷದಲ್ಲಿ ತುಮಕೂರಿನ ಚಿತ್ರಣವೇ ಬದಲಾಗಲಿದ್ದು ಚೆನ್ನೈ- ಬೆಂಗಳೂರು ಇಂಡಸ್ಟ್ರಿಯಲ್‌ ಕಾರಿಡಾರ್‌ ಆರಂಭವಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

fghtry5rt

ಕೇಕ್ ಕತ್ತರಿಸುತ್ತಿದ್ದ ನಟಿ ಕೂದಲಿಗೆ ಹೊತ್ತಿಕೊಂಡ ಬೆಂಕಿ | ವಿಡಿಯೋ  

Untitled-1

ಕಾಫಿಗೂ ಬಂತು ಸ್ನಾತಕೋತ್ತರ ಪದವಿ!

ಸಾರ್ಕ್ ಸಭೆಗೆ ತಾಲಿಬಾನ್ ಗೆ ಆಹ್ವಾನ ನೀಡಿ; ಪಾಕ್ ಪಟ್ಟು, ಭಾರತವನ್ನು ಕೆಣಕಿದ ಟರ್ಕಿ

ಸಾರ್ಕ್ ಸಭೆಗೆ ತಾಲಿಬಾನ್ ಗೆ ಆಹ್ವಾನ ನೀಡಿ; ಪಾಕ್ ಪಟ್ಟು, ಭಾರತವನ್ನು ಕೆಣಕಿದ ಟರ್ಕಿ

sfsdfer4e

ಮತ್ತೆ ಬಣ್ಣ ಹಚ್ಚುವ ಸುಳಿವು ನೀಡಿದ ಮೋಹಕ ತಾರೆ ರಮ್ಯಾ

navnita gautam

ಆರ್ ಸಿಬಿ ಕ್ಯಾಂಪ್ ನಲ್ಲಿ ಮಿಂಚುತ್ತಿರುವ ಯುವತಿ: ಯಾರಿದು? ಆರ್ ಸಿಬಿಯಲ್ಲಿ ಈಕೆಯ ಕೆಲಸವೇನು?

ದಶಾ ಸಂಧಿ ಕಾಲ ಎಂದರೇನು? ಮೂರು ದಶಾ ಸಂಧಿಗೆ ಹೆಚ್ಚು ಪ್ರಾಮುಖ್ಯತೆ

ದಶಾ ಸಂಧಿ ಕಾಲ ಎಂದರೇನು? ಮೂರು ದಶಾ ಸಂಧಿಗೆ ಹೆಚ್ಚು ಪ್ರಾಮುಖ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ: ಸಚಿವ ನಿರಾಣಿ

ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ: ಸಚಿವ ನಿರಾಣಿ

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

ಗ್ರಾಮ ಪಂಚಾಯತಿ ಮೂಲಕ ಸರ್ಕಾರದ ಸೇವೆ ಜನರಿಗೆ ತಲುಪಿಸಲು ಹೊಸ ಯೋಜನೆ: ಸಿಎಂ ಬೊಮ್ಮಾಯಿ

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

ಉಡುಪಿ ತಾಯಿ, ಮಕ್ಕಳ ಆಸ್ಪತ್ರೆ : ಸರಕಾರದಿಂದಲೇ ನಿರ್ವಹಣೆ:  ಸಚಿವ ಡಾ| ಸುಧಾಕರ್‌ ಭರವಸೆ

ಉಡುಪಿ ತಾಯಿ, ಮಕ್ಕಳ ಆಸ್ಪತ್ರೆ : ಸರಕಾರದಿಂದಲೇ ನಿರ್ವಹಣೆ:  ಸಚಿವ ಡಾ| ಸುಧಾಕರ್‌ ಭರವಸೆ

MUST WATCH

udayavani youtube

ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ,ಮೀನುಗಳ ಮಾರಣ ಹೋಮ

udayavani youtube

ಮುಸಲ್ಮಾನರೊಬ್ಬರು ಹಾಡಿದ ‘ಮಹಾಭಾರತ ಕಥಾ’..!

udayavani youtube

ಆಯುರ್ವೇದ – ಅಲೋಪತಿ ಒಂದು ಸಂಕ್ಷಿಪ್ತ ಮಾಹಿತಿ

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

ಹೊಸ ಸೇರ್ಪಡೆ

ವಾಲ್ಕೇಶ್ವರ ಶ್ರೀ ಕವಳೆ ಮಠ: ವಾರ್ಷಿಕ ಗಣೇಶೋತ್ಸವ ಸಂಪನ್ನ

ವಾಲ್ಕೇಶ್ವರ ಶ್ರೀ ಕವಳೆ ಮಠ: ವಾರ್ಷಿಕ ಗಣೇಶೋತ್ಸವ ಸಂಪನ್ನ

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

fghtry5rt

ಕೇಕ್ ಕತ್ತರಿಸುತ್ತಿದ್ದ ನಟಿ ಕೂದಲಿಗೆ ಹೊತ್ತಿಕೊಂಡ ಬೆಂಕಿ | ವಿಡಿಯೋ  

Untitled-1

ಕಾಫಿಗೂ ಬಂತು ಸ್ನಾತಕೋತ್ತರ ಪದವಿ!

Corona

ಸ್ಥಾನಿಕ ವೈದ್ಯರಿಗೆ ಕೊರೊನಾ ಅಪಾಯ ಭತ್ಯೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.