
ಆರ್‌ಎಸ್‌ಎಸ್ ಹಿಂದೂಗಳಿಗೆ ಸೀಮಿತವಲ್ಲ
Team Udayavani, Jun 8, 2018, 7:00 AM IST

ಬೆಂಗಳೂರು: ಆರ್‌ಎಸ್‌ಎಸ್ ಸಂಘಟನೆ ಹಿಂದುಗಳಿಗಷ್ಟೇ ಸೀಮಿತವಲ್ಲ, ಬದಲಿಗೆ ಇಡೀ ಸಮಾಜಕ್ಕೆ ಸೀಮಿತವಾದುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಮತ್ತು ಮೋಹನ್ ಭಾಗವತ್ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋಹನ್ ಭಾಗವತ್ ಅವರು ನಮ್ಮ ಅನುಮಾನಗಳನ್ನು ಬಗೆಹರಿಸಿದ್ದಾರೆ. ಮೊದಲಿಗೆ ನಮಗೆ ಆರ್‌ಎಸ್‌ಎಸ್ ಮೇಲಿದ್ದ ಅನುಮಾನಗಳಿಗೆ ಸ್ಪಷ್ಟ ಉತ್ತರ ಸಿಕ್ಕಿದೆ. ಅಲ್ಲದೆ, ಆರ್ ಎಸ್‌ಎಸ್ ಹಿಂದೂಗಳಿಗೆ ಮಾತ್ರ ಸೀಮಿತವಲ್ಲ. ಎಲ್ಲ ಸಮುದಾಯ ಮತ್ತು ಸಮಾಜಕ್ಕೆ ಸೀಮಿತವಾಗಿದೆ ಎಂದು ತಿಳಿಸಿದರು.
ಪ್ರಣಬ್ ಮುಖರ್ಜಿ ಅವರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಈ ಹಿಂದೆ ವಿರೋಧ ವ್ಯಕ್ತಪಡಿಸಿದ್ದ ಜಾಫರ್ ಷರೀಫ್, ಜಾತ್ಯತೀತ ಮೌಲ್ಯಗಳನ್ನು ಗೌರವಿಸುವ ಪ್ರಣಬ್ ಮುಖರ್ಜಿ ಅವರು ಅದಕ್ಕೆ ತದ್ವಿರುದಟಛಿವಾದ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡುತ್ತಿರುವುದು ನಮಗೆ ಆಶ್ಚರ್ಯ ಮೂಡಿಸಿದೆ ಎಂದು ಹೇಳಿದ್ದರು.ನಿರ್ಧಾರ ಮರು ಪರಿಶೀಲಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
