ಮಕ್ಕಳ ಕಳ್ಳರ ವದಂತಿ: ಜಾಗೃತಿಗೆ ಸಿಎಂ ಸೂಚನೆ
Team Udayavani, May 27, 2018, 6:40 AM IST
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಬಗ್ಗೆ ಹರಿದಾಡುತ್ತಿರುವ
ವದಂತಿಗಳಿಂದ ಜನರಲ್ಲಿ ಮೂಡಿರುವ ಆತಂಕ ದೂರ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ
ಎಚ್.ಡಿ. ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಕ್ಕಳ ಕಳ್ಳರ ಬಗ್ಗೆ ಆತಂಕದಲ್ಲಿರುವ ಸಾರ್ವಜನಿಕರು ಅಪರಿಚಿತರನ್ನು ಮಕ್ಕಳ ಕಳ್ಳರು ಎಂದು ಭಾವಿಸಿ ಮಾರಣಾಂತಿಕ ಹಲ್ಲೆ ನಡೆಸುತ್ತಿರುವುದು ರಾಜ್ಯದ ವಿವಿಧೆಡೆ ವರದಿಯಾಗಿದೆ.
ಇದು ತೀರಾ ಆತಂಕಕಾರಿ ಬೆಳವಣಿಗೆ. ಪೊಲೀಸ್ ಇಲಾಖೆ ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು
ಅವಶ್ಯಕ ಎಂದು ನಿರ್ದೇಶನ ನೀಡಿದ್ದಾರೆ. ಈ ಕುರಿತು ಶನಿವಾರ ಡಿಜಿಪಿ ಸೇರಿ ರಾಜ್ಯದ ಹಿರಿಯ ಪೊಲೀಸ್
ಅಧಿಕಾರಿಗಳ ಜತೆ ಚರ್ಚಿಸಿದ ಅವರು, ಮಕ್ಕಳ ಕಳ್ಳರ ವದಂತಿಯಿಂದ ಉಂಟಾಗಿರುವ ಆತಂಕ ಸಾರ್ವಜನಿಕ
ವಲಯದಲ್ಲಿ ದೂರ ಮಾಡಬೇಕು. ಆ ನಿಟ್ಟಿನಲ್ಲಿ ಪೊಲೀಸ್ ಠಾಣೆ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ