ಲೂಟಿ ಮಾಡಿ ಓಡಿ ಹೋಗು, ಕೇಂದ್ರದ ಘೋಷಣೆ: ಸುರ್ಜೆವಾಲಾ


Team Udayavani, Mar 31, 2018, 6:50 AM IST

180330kpn6591.jpg

ಬೆಂಗಳೂರು: ದಿನಕ್ಕೊಂದು ಭ್ರಷ್ಟಾಚಾರ ಮಾಡಿ, ಬ್ಯಾಂಕ್‌ಗಳನ್ನು ಲೂಟಿ ಮಾಡಿ ಓಡಿ ಹೋಗು ಎನ್ನುವುದು ನರೇಂದ್ರ ಮೋದಿ ಸರ್ಕಾರದ ಹೊಸ ಘೋಷ ವಾಕ್ಯ ಎಂದು ಎಐಸಿಸಿ ಮಾಧ್ಯಮ ಘಟಕದ ಮುಖ್ಯಸ್ಥ ರಣದೀಪ್‌ ಸಿಂಗ್‌ ಸುರ್ಜೆವಾಲಾ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ಗಳಲ್ಲಿ ಸಾರ್ವಜನಿಕರು ಇಟ್ಟ ಹಣವನ್ನು
ಬಂಡವಾಳ ಶಾಹಿಗಳು ಲೂಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ದೇಶದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆ ಆಘಾತಕಾರಿ ಮಟ್ಟಕ್ಕೆ ಇಳಿಯುತ್ತಿದ್ದರೂ ಪ್ರಧಾನ ಮಂತ್ರಿ ಮೌನ ವಹಿಸಿದ್ದಾರೆ ಎಂದು ದೂರಿದರು.

ದೇಶದಲ್ಲಿ ಮೋದಿ ಅಧಿಕಾರಾವಧಿಯಲ್ಲಿಯೇ ಬ್ಯಾಂಕ್‌ ಆಪ್‌ ಬರೋಡ,ಫೋರೆಕ್ಸ್‌ ಹಗರಣ, ನೀರವ್‌ ಮೋದಿ, ಲಲಿತ್‌ ಮೋದಿ, ಕನಿಷ್ಕಾ ಗೋಲ್ಡ್‌ ಹಗರಣ ಸೇರಿ 61,036 ಕೋಟಿ ರೂ. ಸಾರ್ವಜನಿಕರ ಹಣ ಲೂಟಿಯಾಗಿದೆ. ಸಾವಿರಾರು ಕೋಟಿ ರೂ. ಸಾಲ ಪಡೆದು ವಿದೇಶಕ್ಕೆ ಹಾರಿ ಹೋಗುವವರ ಮೇಲೆ ಯಾವುದೇ ನಿಯಂತ್ರಣ ಹೇರಲು ಆರ್‌ಬಿಐ ವಿಫ‌ಲವಾಗಿದೆ. ಇದರಿಂದ ಬ್ಯಾಂಕ್‌ಗಳ ಮೇಲೆ ಸಾರ್ವಜನಿಕರ ವಿಶ್ವಾಸ ಕಡಿಮೆಯಾಗುತ್ತಿದೆ. ಇದನ್ನು ನೋಡಿದರೆ, ಲೂಟಿಕೋರರನ್ನು ಪ್ರಧಾನಿಯೇ  ಕ್ಷಿಸುತ್ತಿದ್ದಾರೆಂಬ ಅನುಮಾನ ಕಾಡುತ್ತಿದೆ ಎಂದರು.

ನ್ಯಾಯಾಂಗ ತನಿಖೆಯಾಗಲಿ
ಸಿಬಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಪರೀಕ್ಷಾ ಮಾಫಿಯಾ ಕೈವಾಡವಿದೆ. ಇದರಲ್ಲಿ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ. ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಇದರ ಜವಾಬ್ದಾರಿ ಹೊರಬೇಕು. ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸುರ್ಜೆವಾಲಾ ಆಗ್ರಹಿಸಿದರು. 

ಕೇಂದ್ರ ಸರ್ಕಾರ ದೇಶದ ಜನತೆಯ ವಿಶ್ವಾಸವನ್ನು ಕಳೆದು ಕೊಂಡಿದ್ದು, ಲೋಕಸಭೆಯಲ್ಲಿಯೂ ವಿಶ್ವಾಸ ಕಳೆದುಕೊಂಡಿದ್ದು, ಪ್ರತಿಪಕ್ಷಗಳು ಮಂಡಿಸುತ್ತಿರುವ ಅವಿಶ್ವಾಸ ನಿರ್ಣಯಕ್ಕೆ ಅವಕಾಶ ದೊರೆಯದಂತೆ ಸಂಸತ್ತಿನಲ್ಲಿ ಗದ್ದಲ ಎಬ್ಬಿಸುವ ಪ್ರಯತ್ನ ನಡೆಸಲಾಗುತ್ತಿದೆ. ದೇಶದ ಇತಿಹಾಸದಲ್ಲಿ ಆಡಳಿತ ಪಕ್ಷವೇ ಸಂಸತ್ತಿನಲ್ಲಿ ಗದ್ದಲ ಎಬ್ಬಿಸಿ ಕಲಾಪ ನಡೆಯದಂತೆ ನೋಡಿಕೊಳ್ಳುತ್ತಿರುವುದು ಇದೇ ಮೊದಲು. ಎನ್‌ಡಿಎ ಅಂಗ ಪಕ್ಷಗಳಾಗಿರುವ ಟಿಡಿಪಿ, ಬಿಜೆಡಿ, ಶಿವಸೇನೆ ಬಿಜೆಪಿಯಿಂದ ದೂರ ಸರಿಯುತ್ತಿವೆ. ಹೀಗಾಗಿ ಬಿಜೆಪಿಗೆ ಆತಂಕ ಶುರುವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.