Udayavni Special

ಎಸ್‌ಎಂಒಐನಿಂದ ರೇಷಮ್‌ಘರ್‌ಗೆ ಚಾಲನೆ

Team Udayavani, Dec 19, 2018, 12:25 PM IST

smoi.jpg

ಬೆಂಗಳೂರು: ಸಿಲ್ಕ್ಮಾರ್ಕ್‌ ಆರ್ಗನೈಸೇಷನ್‌ ಆಫ್‌ ಇಂಡಿಯಾ (ಎಸ್‌ಎಂಒಐ) ನಗರದ ಮಹಾತ್ಮ ಗಾಂಧಿ ರಸ್ತೆಯ ಶುಭರಾಮ್‌ ಕಾಂಪ್ಲೆಕ್ಸ್‌ನಲ್ಲಿ ಸೆಂಟ್ರಲ್‌ ಕಾಟೇಜ್‌ ಇಂಡಸ್ಟ್ರೀಸ್‌ ಕಾರ್ಪೊರೇಷನ್‌ ಸಹಯೋಗದಲ್ಲಿ ಶುದ್ಧ ದೇಶೀಯ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ರೇಷಮ್‌ಘರ್‌ ಅನ್ನು ಹಮ್ಮಿಕೊಂಡಿದೆ.

ಜ.5 ರವರೆಗೆ ನಡೆಯಲಿರುವ ರೇಷಮ್‌ಘರ್‌ ಪ್ರರ್ದಶನ, ಮಾರಾಟಕ್ಕೆ ನಟಿ ಖುಷಿ ಗೌಡ ಸೋಮವಾರ ಚಾಲನೆ ನೀಡಿದರು. ಕ್ರಿಸ್ಮಸ್‌ ಮತ್ತು ನೂತನ ವರ್ಷ ಪ್ರಯುಕ್ತ ಆಯೋಜಿಸಿರುವ ಶೇ. 100 ರಷ್ಟು ಅಪ್ಪಟ ರೇಷ್ಮೆ ಸೀರೆಗಳ ಪ್ರರ್ದಶನ- ಮಾರಾಟದಲ್ಲಿ ವಿಶೇಷ ರೀತಿಯಲ್ಲಿ ತಯಾರಿಸಲಾದ ರೇಷ್ಮೆಯ ವೈವಿಧ್ಯತೆಗಳನ್ನು ಕಾಣಬಹುದಾಗಿದೆ.

ಮಲ್ಬರಿ, ಟಸ್ಸಾರ್‌, ಏರಿ, ಮುಗ, ಕಾಂಚೀಪುರಂ, ಪೋಚಮ್‌ಪಲ್ಲಿ, ಮೈಸೂರು, ಬನಾರಸ್‌ ಹಾಗೂ ಮುಂತಾದ ಕಡೆಯ ರೇಷ್ಮೆ ಉತ್ಪನ್ನಗಳು ಲಭಿಸಲಿದ್ದು, ರೇಷ್ಮೆ ಪ್ರೇಮಿಗಳಿಗೆ ಅದ್ಭುತ ಶಾಪಿಂಗ್‌ ಅನುಭವ ಇದಾಗಲಿದೆ. ಈ ವಿಶೇಷ ಸಂದರ್ಭದಲ್ಲಿ ಗ್ರಾಹಕರಿಗೆ ಆಯ್ದ ಉತ್ಪನ್ನಗಳ ಮೇಲೆ ಶೇ.10 ರಷ್ಟು ರಿಯಾಯಿತಿ ಹಾಗೂ ಶುದ್ಧತೆಯ ಗ್ಯಾರಂಟಿ ಕೂಡ ಲಭಿಸಲಿದೆ.

ಗ್ರಾಹಕರು ಖರೀದಿಸಿದ ಪ್ರತಿ ಉತ್ಪನ್ನದೊಂದಿಗೆ ನ್ಯಾಚುರಲ್‌ ಸಿಲ್ಕ್ ಮತ್ತು ಸಿಲ್ಕ್ ಮಾರ್ಕ್‌ ಲೇಬಲ್‌ಗ‌ಳನ್ನು ನೀಡಲಾಗುತ್ತದೆ. ಸಿಲ್ಕ್ ಟೆಸ್ಟಿಂಗ್‌ ಕೌಂಟರ್‌ ಕೂಡ ಅಳವಡಿಸಲಾಗಿದ್ದು, ಗ್ರಾಹಕರು ತಾವು ಖರೀದಿಸಿದ ರೇಷ್ಮೆ ಉತ್ಪನ್ನಗಳ ಶುದ್ಧತೆಯನ್ನು ಸ್ಥಳದಲ್ಲೇ ಖಾತ್ರಿ ಪಡಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್‌ಎಂಒಐನ ಸಿಇಒ ಕೆ.ಎಸ್‌. ಗೋಪಾಲ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

free school

ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟನೆ

ಕಟ್ಟಡ ಶಿಥಿಲ

ಶಿಥಿಲ ಕಟ್ಟಡ ಸ್ವಯಂ ಪರೀಕ್ಷೆ ಮಾಡಿಬಿಡಿ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.