ಕ್ಷೇತ್ರ ಪ್ರಗತಿಗೆ ಶ್ರಮಿಸಿರುವೆ, ಇನ್ನೊಮ್ಮೆ ಗೆಲ್ಲಿಸಿ: ರಘು

Team Udayavani, May 9, 2023, 11:40 AM IST

ಕ್ಷೇತ್ರ ಪ್ರಗತಿಗೆ ಶ್ರಮಿಸಿರುವೆ, ಇನ್ನೊಮ್ಮೆ ಗೆಲ್ಲಿಸಿ: ರಘು

ಬೆಂಗಳೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು, ಆ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಿ ಎಂದು ಜನತೆಯಲ್ಲಿ ಸಿ.ವಿ.ರಾಮನ್‌ ನಗರ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್‌.ರಘು ಅವರು ಮನವಿ ಮಾಡಿದರು.

ಸೋಮವಾರ ಕ್ಷೇತ್ರ ವ್ಯಾಪ್ತಿಯ ಬೆನ್ನಿಗಾನಹಳ್ಳಿ, ಬಿ.ಚನ್ನಸಂದ್ರ, ಚಿಕ್ಕಬಾಣಸವಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರ ಮತ್ತು ಸ್ಥಳೀಯ ಬಿಜೆಪಿ ಮುಖಂಡರ ಜತೆಗೂಡಿ ಬಿರುಸಿನ ಪ್ರಚಾರ ನಡೆಸಿದರು. ಹೋದಕಡೆ ಶಾಸಕ ರಘು ಅವರಿಗೆ ಜನರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಇದೇ ವೇಳೆ ಶಾಸಕರಾಗಿ ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಸ್‌.ರಘು ಅವರು ಜನತೆಗೆ ಮನವರಿಕೆ ಮಾಡಿಕೊಟ್ಟರು.

ಈ ವೇಳೆ ಮಾತನಾಡಿದ ಶಾಸಕ ಎಸ್‌.ರಘು, ಕ್ಷೇತ್ರದಲ್ಲಿ ಅಪಾರವಾದ ಜನ ಬೆಂಬಲ ದೊರೆಯುತ್ತಿದ್ದು, ಮತ್ತೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಶಾಸಕನಾಗಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಜನರು ಕೂಡ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಕೂಡ ನನ್ನ ಗೆಲುವಿಗೆ ಸಹಕಾರಿ ಆಗಲಿವೆ ಎಂದರು.

ಕ್ಷೇತ್ರದ ಜನತೆಯ ಆಶೀರ್ವಾದದಿಂದ ಮೂರು ಬಾರಿ ಆಯ್ಕೆಯಾಗಿ ಮನೆ ಮಗನಾಗಿ ಕೆಲಸ ಮಾಡಿದ್ದೇನೆ. ಸರ್ಕಾರಿ ಶಾಲೆಗಳ ಉನ್ನತೀಕರಣ, ಉದ್ಯಾನವನ, ಮೂಲಸೌಕರ್ಯ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಒಟ್ಟಾರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.