Udayavni Special

ವಿಜಯ್‌ ನಿಧನಕ್ಕೆ ಚಿತ್ರರಂಗ ಅಶ್ರುತರ್ಪಣ

Team Udayavani, Jun 16, 2021, 1:31 PM IST

sanchari vijay

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದ ರಂಗತಾಲೀಮು ಕೊಠಡಿಯಲ್ಲಿ ಹಲವು ನಾಟಕಗಳರಂಗತಾಲೀಮು ನಡೆಸಿದ್ದ ನಟ ಸಂಚಾರಿ ವಿಜಯ್‌ಮಂಗಳವಾರ ಆ ಕೊಠಡಿಗಳ ಮುಂಭಾಗ ಶವವಾಗಿಮಲಗಿದ್ದರು. ಆತ ಯಾವುದೋ ನಾಟಕದ ತಾಲೀಮಿನಲ್ಲಿ ಮುಳುಗಿದ್ದಾನೆ ಎಂಬಂತೆ ವಿಜಯ್‌ ಮೃತದೇಹ ಕಾಣುತ್ತಿತ್ತು.

ಶನಿವಾರ ಮಧ್ಯರಾತ್ರಿ ಬೈಕ್‌ ಅಪಘಾತದಿಂದತೀವ್ರವಾಗಿ ಗಾಯಗೊಂಡು, ಮೂರು ದಿನಗಳಿಂದಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಟಸಂಚಾರಿ ವಿಜಯ್‌ ಮಂಗಳವಾರ ಬೆಳಗಿನ ಜಾವ3.34ರ ಸುಮಾರಿಗೆ ಕೊನೆಯುಸಿರೆಳೆದರು.ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರಕ್ಕೆ ತಂದು ಬೆಳಗ್ಗೆ 8 ರಿಂದ 10.30 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.ಇನ್ನು ಚಂದನವನದ ನಟ-ನಟಿಯರು ಕೆಲವರುಪ್ರತ್ಯಕ್ಷವಾಗಿ ಅಂತಿಮ ನಮನ ಸಲ್ಲಿಸಿ ಸಂತಾಪಸೂಚಿಸಿದ್ದರೆ ಕೆಲವರು ಟ್ವೀಟ್‌, ಪೇಸ್‌ಬುಕ್‌ಮೂಲಕ ಪರೋಕ್ಷವಾಗಿ ಕಂಬನಿ ಮಿಡಿದಿದ್ದಾರೆ.

ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌,ಶಂಕರ್‌ ನಾಗ್‌ ನಂತರ ಚಿಕ್ಕವಯಸ್ಸಿನಲ್ಲೆ ರಾಷ್ಟ್ರಪ್ರಶಸ್ತಿಪಡೆದು ಅವರಂತೆಯೇ ಚಿಕ್ಕವಯಸ್ಸಿನಲ್ಲಿ ನಮ್ಮನ್ನುಅಗಲಿದ್ದಾರೆ ಎಂದು ಹೇಳಿದ್ದಾರೆ. “ಹಠಾತ್‌ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ನನಗೆ ತೀವ್ರ ನೋವುತಂದಿದೆ ಎಂದು ನಟ ರಕ್ಷಿತ್‌ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.ಅವರು ಅದ್ಭುತ ಕಲಾವಿದ, ರಾಷ್ಟ್ರಪ್ರಶಸ್ತಿ ವಿಜೇತಸಂಚಾರಿ ವಿಜಯ್‌ ರವರು ಬೈಕ್‌ ಅಪಘಾತದಿಂದ ಅಸುನೀಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಚಿತ್ರರಂಗವನ್ನು ಶೋಕದಲ್ಲಿ ಮುಳುಗಿಸಿದೆ. ಎಂದು ನಟ,ನಿರ್ದೇಶಕ ಉಪೇಂದ್ರ ಟ್ವೀಟ್‌ ಮಾಡಿದ್ದಾರೆ.

ಹಿರಿಯ ಕಲಾವಿದರಾದ ಮುಖ್ಯಮಂತ್ರಿ ಚಂದ್ರು,ಸುಮಲತಾ ಸಂತಾಪ ಸೂಚಿಸಿದ್ದು, ನಟ ಶರಣ್‌,ನಟಿ ಶ್ರುತಿ ಹರಿಹರನ್‌, ರಂಗಕರ್ಮಿ ಹಾಗೂ ನಟಮಂಡ್ಯರಮೇಶ್‌, ನಟ ನಿಖೀಲ್‌ ಕುಮಾರ್‌ ಕಂಬನಿಮಿಡಿದಿದ್ದು, ಅವರ ಕುಟುಂಬಕ್ಕೆ ನೋವನ್ನುಸಹಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjuyuty

ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

fgdre

ನಟ ಜಿ.ಕೆ.ಗೋವಿಂದ ರಾವ್ ನಿಧನಕ್ಕೆ ನಳಿನ್‍ ಕುಮಾರ್ ಸಂತಾಪ

fgdfdtrr

ಉಪಚುನಾವಣೆ: ಅ.17 ರಿಂದ ಹಾನಗಲ್ ನಲ್ಲಿ ಸಿ.ಎಂ ಪ್ರಚಾರ

FDFT

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಪ್ರಾರಂಭ : ಆರ್ ಅಶೋಕ್

jyutyuty

ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.