ಬೆಳಗಾವಿಗೆ ಸತೀಶ್ ಜಾರಕಿಹೊಳಿ ಕೈ ಅಭ್ಯರ್ಥಿ
Team Udayavani, Mar 25, 2021, 6:33 PM IST
ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಅಭ್ಯರ್ಥಿಯಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಪಡೆದುಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿ.ಡಿ.ಪ್ರಕರಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರೇ ಬೆಳಗಾವಿ ಉಪ ಚುನಾವಣೆಯಲ್ಲಿ ಕಣಕ್ಕಿಳಿ ಯುತ್ತಿರುವುದರಿಂದ ಕಣ ರಂಗೇರಲಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬೆಳಗಾವಿ ಕ್ಷೇತ್ರದ ಉಪ ಚುನಾವಣೆಗೆ ಸತೀಶ್ ಹೆಸರು ಅಂತಿಮಗೊಂಡಿದೆ. ಅವರು ಕಣಕ್ಕಿಳಿಯಲಿದ್ದು ಮಾ.29 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ