Udayavni Special

ಬೆಂಗಳೂರಿನಲ್ಲಿ  ಸೌದಿ ಕಾನ್ಸುಲೇಟ್‌ ಕಚೇರಿ


Team Udayavani, Dec 5, 2018, 6:00 AM IST

d-29.jpg

ಬೆಂಗಳೂರು: ರಾಜಧಾನಿಯಲ್ಲಿ ಸದ್ಯದಲ್ಲೇ ಸೌದಿ ಅರೇಬಿಯಾ ಕಾನ್ಸುಲೇಟ್‌ ಕಚೇರಿ ಪ್ರಾರಂಭವಾಗಲಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿಯಾದ ಸೌದಿ ಅರೇಬಿಯಾದ ರಾಯಭಾರಿ ಡಾ| ಸೌದಿ ಮಹಮ್ಮದ್‌ ಎ. ಅಲ್‌- ಸತಿ ಅವರು ಬೆಂಗಳೂರಿನಲ್ಲಿ ಸೌದಿ ಅರೇಬಿಯಾ ಕಾನ್ಸುಲೇಟ್‌ ಕಚೇರಿ ಆರಂಭಿಸುತ್ತಿರುವುದಾಗಿ ತಿಳಿಸಿದರು.

ಬೆಂಗಳೂರು ಮತ್ತು ಸೌದಿ ಅರೇಬಿಯಾ ನಡುವೆ ಪ್ರಯಾಣಿಸುವ ಪ್ರವಾಸಿಗರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗು ತ್ತಿದೆ. ಸೌದಿ ಅರೇಬಿಯಾಗೆ ವೀಸಾ ಕೋರು ವವರ ಸಂಖ್ಯೆಯೂ ದುಪ್ಪಟ್ಟಾಗಿದೆ. ಆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಕಾನ್ಸುಲೇಟ್‌ ಕಚೇರಿ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸೌಲತ್‌ ಉನ್ನಿಸಾ ಎಂಬ ಬೆಂಗಳೂರಿನ ಮಹಿಳೆ ಮೆಕ್ಕಾದಲ್ಲಿ 100 ವರ್ಷಗಳ ಹಿಂದೆಯೇ ಬಾಲಕಿಯರ ಶಾಲೆ ತೆರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಲಭ್ಯವಿವೆ. ಅವರ ಪೂರ್ವಜರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ ಎಂಬ ವರದಿ ಇದೆ. ಈ ಬಗ್ಗೆ ಮಾಹಿತಿ ನೀಡಿದರೆ ಅವರ ಕುಟುಂಬವನ್ನು ಗೌರವಿಸಲಾಗುವುದು ಎಂದು ಕಾನ್ಸುಲೇಟ್‌ ಜನರಲ್‌ ತಿಳಿಸಿದರು. ಮಾಜಿ ಸಚಿವ ಆರ್‌.ರೋಶನ್‌ ಬೇಗ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

basavana-gowdddd

5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.