ಶಾಲೆಗಳ ಮಾನ್ಯತೆ: ಆನ್‌ಲೈನ್‌ನಲ್ಲೇ ಮಾಡಿ
Team Udayavani, Sep 15, 2018, 6:25 AM IST
ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಾನ್ಯತೆಯ
ನವೀಕರಣವನ್ನು ಆನ್‌ಲೈನ್ ಮೂಲಕವೇ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್‌ಎಟಿಎಸ್)ಯಲ್ಲಿ ಆನ್‌ಲೈನ್ ಮೂಲಕ ಮಾನ್ಯತೆ ನವೀಕರಣಕ್ಕೆ ಅವಕಾಶ
ಮಾಡಿಕೊಡಲಾಗಿದೆ. ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಸಂಬಂಧ ಮಾನ್ಯತೆ
ನವೀಕರಣ ಅರ್ಜಿಯನ್ನು ಶಾಲಾ ಮುಖ್ಯ ಶಿಕ್ಷಕರ ಮೂಲಕ ಭರ್ತಿ ಮಾಡಿಸಿ ದೃಢೀಕರಿಸಲು ಸೂಚಿಸಲಾಗಿದೆ.
ಆನ್‌ಲೈನ್‌ನಲ್ಲಿ ಮಾನ್ಯತೆ ನವೀಕರಣ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಿರುವುದರಿಂದ ಸೆ.30ರೊಳಗೆ
ರಾಜ್ಯದ ಎಲ್ಲ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಆನ್‌ಲೈನ್‌ನಲ್ಲಿ ನವೀಕರಣ ಮಾಡಿಸಿರಬೇಕು. ಇಲ್ಲವಾದರೆ
ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಇದಕ್ಕೆ ಜವಾಬ್ದಾರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…